Crime

ಮಡಿಕೇರಿ : ಜೆಡಿಎಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಅಜಿತ್ ಆಯ್ಕೆ

ಮಡಿಕೇರಿ ಅ.7 : ಜಾತ್ಯಾತೀತ ಜನತಾದಳದ ಮಡಿಕೇರಿ ತಾಲ್ಲೂಕು ಸಾಮಾಜಿಕ ಜಾಲತಾಣದ ಸಂಚಾಲಕರನ್ನಾಗಿ ಅಜಿತ್ ಕೊಟ್ಟಕೇರಿಯನ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button