ಕಡಬ: ಘಟನೆಗೆ ಸಂಬಂಧಿಸಿ ಕೇರಳ ಮೂಲದ ಆರೋಪಿ ಅಬೀನ್ ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಅಬೀನ್ ಕೇರಳದವನಾಗಿದ್ದು, 23 ವರ್ಷದ ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ.
17 ವರ್ಷದ ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿದ್ದಾನೆ. ಆಕೆ ಕಡಬ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿಯಾಗಿದ್ದು, ಆಕೆಯ ತಾಯಿಯ ಮನೆ ಕೇರಳದಲ್ಲಿದೆ ಎನ್ನಲಾಗಿದೆ. ಆಕೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಒಟ್ಟಿಗೆ ಕುಳಿತಿದ್ದ ಮತ್ತಿಬ್ಬರು ಹುಡುಗಿಯರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದೆ.