Crime

ಹೈಕಮಾಂಡ್ ನೀನು ಸಿಎಂ ಆಗು ಎಂದು ಹೇಳಿದರೆ ನಾನು ಒಪ್ಪಿಗೆ ಸೂಚಿಸುತ್ತೇನೆ : ಪ್ರಿಯಾಂಕ್ ಖರ್ಗೆ

ಮೈಸೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳವರೆಗೆ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಹೌದು ಮುಂದಿನ ಐದು ವರ್ಷದ ಅವಧಿಯವರೆಗೆ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ತಿಳಿಸಿದ್ದರು.

ಇನ್ನು ಈ ವಿಷಯ ಕುರಿತಾಗಿ ಮೈಸೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಯಾರು ಮುಂದುವರಿಯಬೇಕೆಂದು ಎಂದು ಹೈಕಮಾಂಡ್ ನಿರ್ಧರಿಸುತ್ತಾರೆ. ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಚರ್ಚೆ ನಡೆಸುತ್ತಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯ ಇದೆ ಎಂದರು.ಆದರೆ ಹೇಳಿಕೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮೈಸೂರಿನಲ್ಲಿ ಸಚಿವ ಪ್ರಿಯಾಂಕರಿಗೆ ಹೇಳಿಕೆ ನೀಡಿದರು.ಹೈಕಮಾಂಡ್ ಈ ಕುರಿತಂತೆ ನೀವೇ ಮುಖ್ಯಮಂತ್ರಿ ಅಂದರು ನಾನು ಕೂಡ ಸಿಎಂ ಆಗುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button