Crime

ಅ.13ರಂದು ಮಾಸಿಕ ಕೆ.ಡಿ.ಪಿ ಸಭೆ

ರಾಯಚೂರು,ಸೆ.30:- ಇಲ್ಲಿನ ಜಿಲ್ಲಾ ಪಂಚಾಯತ್ ಮಾಸಿಕ ಕೆ.ಡಿ.ಪಿ. ಸಭೆಯನ್ನು 2020ರ ಅ.13 ರಂದು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2020ರ ಅ.11 ರಂದು ನಡೆಯಬೇಕಾಗಿದ್ದ, ಮಾಸಿಕ ಕೆ.ಡಿ.ಪಿ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು, ಈ ಸಭೆಯನ್ನು ಅ.13 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button