ಕೊಡಗು: ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಮಡಿಕೇರಿ ತಾಲೂಕಿನ ಚೆಟ್ಟಲ್ಲಿ ಎಂಬ ಗ್ರಾಮದಲ್ಲಿ ತೋಟದ ಮನೆಯಲ್ಲಿ ವಾಸಿಸುತ್ತಿದ್ದ ಕಾರ್ಮಿಕ ಮಹಿಳೆಯನ್ನು ಪತಿ ಪ್ರಸಾದ್ ಕುಡಿದ ಮತ್ತಿನಲ್ಲಿ ಹತ್ಯೆಗೈದಿದ್ದಾನೆ.

ಕಳೆದ ಭಾನುವಾರ ಘಟನೆ ನಡೆದಿದ್ದು ತಡವಾಗಿ ವರದಿಯಾಗಿದೆ.

ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಮಡಿಕೇರಿ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಅರೋಪಿಯನ್ನು ಬಂಧಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Latest Indian news

Popular Stories