ಬೈಂದೂರು : ಯುವಕ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಿವಾಸಿ ಹನೀಫ್ (42) ಎಂಬ ವ್ಯಕ್ತಿಯು ಮಾರ್ಚ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 ಅಡಿ 5 ಇಂಚು ಎತ್ತರ, ಸದೃಢ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಮೊ.ನಂ: 9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: 9480805434 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories