ಮೈಸೂರು: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಲ್ಲಿನ ಯರಗನಹಳ್ಳಿ ಎಂಬಲ್ಲಿ ಸಂಭವಿಸಿದೆ.

ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ.

ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Latest Indian news

Popular Stories