Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಉಡುಪಿ | ಕೋಡಿಬೆಂಗ್ರೆಯ ಝಿಧೈನ್ ಝಹೀರ್’ಗೆ ಸಿಬಿಎಸ್ಇ ಪರೀಕ್ಷೆಯಲ್ಲಿ 94.2% ಅಂಕ
ಉಡುಪಿ: ಇತ್ತೀಚಿಗೆ ಪ್ರಕಟಗೊಂಡ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶದಲ್ಲಿ ಕೋಡಿಬೆಂಗ್ರೆಯ ಝಿದೈನ್ ಝಹೀರ್ ಅವರು 94.2% ಅಂಕ ಪಡೆದು ಸಾಧನೆಗೈದಿದ್ದಾರೆ. ಕನ್ನರ್ ಪಾಡಿಯ ಸೈಂಟ್ ಮೇರಿಸ್…
Read More » -

ಮಳೆಯಿಂದಾಗುತ್ತಿರುವ ಸಮಸ್ಯೆ ಕುರಿತು ಮಹತ್ವದ ಅಪ್ಡೇಟ್ ಕೊಟ್ಟ ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 22: ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು.…
Read More » -

ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು…
Read More » -

ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಅದರಡಿ ಸಿಲುಕಿ, ಮೂವರು ಕಾರ್ಮಿಕರು ಸಾವು!
ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು,ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಒಂದು…
Read More » -

ಬೆಂಗಳೂರಿಗೆ 4500 ಹೊಸ ಎಲೆಕ್ಟ್ರಿಕ್ ಬಸ್: ಅಪ್ ಡೇಟ್ ಕೊಟ್ಟ ಹೆಚ್ ಡಿ ಕುಮಾರಸ್ವಾಮಿ
ನವದೆಹಲಿ, ಮೇ22: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್…
Read More » -

ಪ್ರತ್ಯೇಕ ಘಟನೆ: ಬಾತ್ರೂಂನಲ್ಲೇ ಯುವತಿಗೆ ಹೃದಯಾಘಾತ, ನಿಂತಲ್ಲೇ ಕುಸಿದು ಬಿದ್ದು ಯುವಕ ಮೃತ್ಯು
ಹಾಸನ (Hassan) ಜಿಲ್ಲೆಯ ಎರಡು ಪ್ರತ್ಯೇಕ ಘಟನೆಗಳಲ್ಲಿ ಯುವಕ, ಯುವತಿ ಹೃದಯಾಘಾತದಿಂದ (Cardiac Arrest) ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ಯುವತಿ ಸಂಧ್ಯಾ (19) ಹಾಗೂ…
Read More » -

ಕುರಿಯಾದ್ ರಾಷ್ಟ್ರೀಯ ಹೆದ್ದಾರಿ ಕುಸಿತದ ಬಗ್ಗೆ ಕೇಂದ್ರ ಕ್ರಮ ಕೈಗೊಂಡಿದೆ; ಕೆಎನ್ಆರ್ ನಿರ್ಮಾಣ ಕಂಪನಿ ನಿಷೇಧ!
ನವದೆಹಲಿ: ಮಲಪ್ಪುರಂ-ಕುರಿಯಾಡ್ ರಾಷ್ಟ್ರೀಯ ಹೆದ್ದಾರಿಯ ಕುಸಿತಕ್ಕೆ ಸಂಬಂಧಿಸಿದಂತೆ ನಿರ್ಮಾಣ ಕಂಪನಿ ಕೆಎನ್ಆರ್ ಕನ್ಸ್ಟ್ರಕ್ಷನ್ಸ್ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಕಂಪನಿಯನ್ನು ನಿಷೇಧಿಸಲಾಯಿತು. ಸಲಹೆಗಾರರಾಗಿದ್ದ ಹೆದ್ದಾರಿ ಎಂಜಿನಿಯರಿಂಗ್…
Read More » -

ಮಳೆ ಹಾನಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು(ಮೇ.22): ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ…
Read More » -

ಕನ್ನಡ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಬೇಡಿ’: ತೇಜಸ್ವಿ ಸೂರ್ಯ ವಿರುದ್ಧ ಸೋನು ನಿಗಮ್ ವಾಗ್ದಾಳಿ
ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯಲ್ಲಿ ಭಾಷಾ ಸೂಕ್ಷ್ಮತೆಯ ವಿವಾದದ ಬಗ್ಗೆ ಪ್ರತಿಕ್ರಿಯಿಸುವಾಗ ಸಾರ್ವಜನಿಕ ವಲಯದ ಸಿಬ್ಬಂದಿ, ವಿಶೇಷವಾಗಿ ಬ್ಯಾಂಕರ್ಗಳು ಸ್ಥಳೀಯ ಭಾಷೆಯಲ್ಲಿ ಕಲಿಯುವ…
Read More » -

ನಟ ಅರ್ಜುನ್ ರಾಂಪಾಲ್ ವಿರುದ್ಧದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ: 2019 ರ ತೆರಿಗೆ ವಂಚನೆ ಪ್ರಕರಣದಲ್ಲಿ ನಟ ಅರ್ಜುನ್ ರಾಂಪಾಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದ ಸ್ಥಳೀಯ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್…
Read More »









