Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಶಕ್ತಿ ಚಂಡಮಾರುತ’ದ ಎಫೆಕ್ಟ್ : ಮೇ.23ರಿಂದ ಕರ್ನಾಟಕ ಈ ರಾಜ್ಯಗಳಲ್ಲಿ ಭಾರೀ `ಮಳೆ’ ಮುನ್ಸೂಚನೆ.!
ನವದೆಹಲಿ : ದೇಶಕ್ಕೆ ಶೀಘ್ರವೇ ಮಾನ್ಸೂನ್ ಅಪ್ಪಳಿಸಲಿದ್ದು, ಬಂಗಾಳಕೊಲ್ಲಿ ಸಮುದ್ರದ ಆಳದಿಂದ ‘ಶಕ್ತಿ ಚಂಡಮಾರುತ ರೂಪುಗೊಂಡಿದ್ದು, ಇದು ಸಂಪೂರ್ಣವಾಗಿ ಸಕ್ರಿಯವಾದರೆ, ಭಾರತದ ಪೂರ್ವ ಕರಾವಳಿ ರಾಜ್ಯಗಳು ಮತ್ತು…
Read More » -

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಮೇ 1ರಂದು ನಡೆದಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು…
Read More » -

ಉರುಗ್ವೆ ಮಾಜಿ ಅಧ್ಯಕ್ಷ ಜೋಸ್ ಮುಜಿಕಾ ನಿಧನ
ಉರುಗ್ವೆ : ಉರುಗ್ವೆಯ ಮಾಜಿ ಅಧ್ಯಕ್ಷ ಜೋಸ್ ಮುಜಿಕಾ (89) ಅವರು ಕ್ಯಾನ್ಸರ್ ವಿರುದ್ಧ ಒಂದು ವರ್ಷಕ್ಕೂ ಹೆಚ್ಚು ಕಾಲ ಹೋರಾಡಿದ ನಂತರ ಮಂಗಳವಾರ ನಿಧನರಾದರು ಎಂದು…
Read More » -

ಭಾರತೀಯ ಹೈಕಮಿಷನ್ ಸಿಬ್ಬಂದಿಯನ್ನು ‘persona non grata’ ಎಂದು ಘೋಷಿಸಿದ ಪಾಕಿಸ್ತಾನ; 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚನೆ
ನವದೆಹಲಿಯಲ್ಲಿರುವ ಪಾಕಿಸ್ತಾನ ರಾಜತಾಂತ್ರಿಕರನ್ನು ಭಾರತ ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ನ ಸಿಬ್ಬಂದಿಯನ್ನು…
Read More » -

ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1412 ಕೋಟಿ ರೂ. ಅನುದಾನ ಮಂಜೂರು: ಸಂಸದ ಕೋಟ
ಉಡುಪಿ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು…
Read More » -

ಪಾಕಿಸ್ತಾನದಲ್ಲಿರುವ ಉಗ್ರರನ್ನು ಸದೆಬಡೆಯಲು ಭಾರತ ‘ಲಕ್ಷ್ಮಣ ರೇಖೆ’ ಎಳೆದಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ
ಪಂಜಾಬ್: ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ…
Read More » -

ದುಬೈನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ
ದುಬೈ: ದುಬೈನ ಕರಾಮದಲ್ಲಿ ಮಲಯಾಳಿ ಮಹಿಳೆಯೊಬ್ಬರು ಕೊಲೆಯಾಗಿ ಪತ್ತೆಯಾಗಿದ್ದಾರೆ. ಮೃತಳನ್ನು ತಿರುವನಂತಪುರದ ವಿಥುರಾದ ಬೋನಕಾಡ್ ಮೂಲದ ಆನಿ ಮೋಲ್ ಗಿಲ್ಡಾ (26) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭದಲ್ಲಿ…
Read More » -

ಪಾಲಕ್ಕಾಡ್ನ ತ್ರಿತಾಲದಲ್ಲಿ ಯುವತಿ ಶವವಾಗಿ ಪತ್ತೆ
ಪಾಲಕ್ಕಾಡ್: ತ್ರಿಥಾಲದಲ್ಲಿ ಯುವತಿಯೊಬ್ಬಳು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾಳೆ. ತಾಚರಮಕುನ್ನು ಕಿಜಕ್ಕೆಪುರಕ್ಕಲ್ನ ಗೋಪಿಕಾ (21) ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ ಗೋಪಿಕಾ ಶವವಾಗಿ ಪತ್ತೆಯಾಗಿದ್ದಾರೆ. ಅವರು ಖಾಸಗಿ…
Read More » -

ಅಮೆರಿಕದಲ್ಲಿ ಕಾರು ಅಪಘಾತ. ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯು
ವಾಷಿಂಗ್ಟನ್: ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆ ಕುರಿತು ನ್ಯೂಯಾರ್ಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ ಪೋಸ್ಟ್…
Read More » -

ವೈಯುಕ್ತಿಕ ಮಾಹಿತಿ ಸೋರಿಕೆ, ಕೊಲೆ ಬೆದರಿಕೆ ; ದೂರು ದಾಖಲಿಸಿದ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮುಹಮ್ಮದ್ ಝುಬೈರ್
ಬೆಂಗಳೂರು : ತಮ್ಮ ವಾಸದ ವಿಳಾಸ, ಫೋನ್ ನಂಬರ್ ಮತ್ತು ಇತರ ವೈಯಕ್ತಿಕ ವಿವರಗಳನ್ನು ಆನ್ ಲೈನ್ನಲ್ಲಿ ಬಹಿರಂಗಪಡಿಸಿದ ಸಾಮಾಜಿಕ ಜಾಲತಾಣ ಬಳಕೆದಾರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ…
Read More »









