Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಡೇವಿಡ್ ಡಿಸೋಜಾ ಹತ್ಯಾ ಪ್ರಕರಣ: ಮತ್ತೋರ್ವನ ಬಂಧನ
ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ನ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ…
Read More » -

ಪ್ರಾಂಶುಪಾಲೆಗೆ 27 ಬಾರಿ ಇರಿದು ಹತ್ಯೆ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ
ಹೈದರಾಬಾದ್, : ಹಣ ಹಾಗೂ ಐಷಾರಾಮಿ ಜೀವನ ಶೈಲಿಗಾಗಿ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ…
Read More » -

ಉಡುಪಿ | ಬಾಳೆಹಣ್ಣು ಮಂಡಿ ಮೇಲೆ ದಾಳಿ : ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು
ಉಡುಪಿ ಆಗಸ್ಟ್ 20 : ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್…
Read More » -

ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ: ಸಚಿನ್ ಅಂದುರೆಗೆ ಜಾಮೀನು, ಜೀವಾವಧಿ ಶಿಕ್ಷೆ ಅಮಾನತು
ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿನ್ ಅಂದುರೆಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ, 2024ರಲ್ಲಿ ಅಧೀನ ನ್ಯಾಯಾಲಯ…
Read More » -

ಮುದರಂಗಡಿ ಗುಂಡಿನ ದಾಳಿ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಆಗಸ್ಟ್ 7ರಂದು ನಡೆದ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಶಿರ್ವ…
Read More » -

ಉಡುಪಿ: ಮಾದಕ ದ್ರವ್ಯ ಪ್ರಕರಣ: ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಬಂಧನ
ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು, ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ ಎನ್ಡಿಪಿಎಸ್…
Read More » -

ಡ್ರೋನ್ ಆಮದಿನ ಮೇಲೆ ಶೇಕಡಾ 100 ರಷ್ಟು ಭಾರಿ ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿದೇಶಗಳಿಂದ ಆಮದು ಮಾಡಿಕೊಳ್ಳುವ ಮಾನವರಹಿತ ಡ್ರೋನ್ಗಳು ಹಾಗೂ ಅವುಗಳ ಬಿಡಿಭಾಗಗಳ ಮೇಲೆ ಶೇಕಡಾ 100 ರಷ್ಟು ಭಾರಿ ಆಮದು ಸುಂಕವನ್ನು…
Read More » -

ಕಾಲೇಜಿನಿಂದ ಅಪ್ರಾಪ್ತ ವಿದ್ಯಾರ್ಥಿಗಳು ಕಾಣೆ – ಪತ್ತೆಗಾಗಿ ಮನವಿ
ಕಾರವಾರ : ಪೂನಮ್ ಜಿತೇಂದ್ರ ವೈಷ್ಣವ್ (16 ವರ್ಷ) ಮತ್ತು ಸಾಗರ ಬಿಷನುಪದ ಪೋರಿಯಾ (17 ವರ್ಷ) ಇವರಿಬ್ಬರು ಕಾರವಾರದ ಪ್ರೀಮಿಯರ್ ಸೈನ್ಸ್ ಆಂಡ್ ಕಾಮರ್ಸ್…
Read More » -

ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ತಮಿಳ್ ತಾಯಿ ವಾಳ್ತು’ ಗೀತೆ ಕಡ್ಡಾಯ ; ತಮಿಳುನಾಡು ಸರ್ಕಾರ ಮಹತ್ವದ ಆದೇಶ
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಜ್ಯದ ಅಧಿಕೃತ ಗೀತೆಯಾದ ‘ತಮಿಳ್ ತಾಯಿ ವಾಳ್ತು’ವನ್ನು ಕಡ್ಡಾಯವಾಗಿ…
Read More » -

ಉಡುಪಿ: ಮಹಿಳೆ ಮೇಲೆ ಬೀದಿ ನಾಯಿ ಅಟ್ಟಹಾಸ: ತುರ್ತು ನೆರವು
ಉಡುಪಿ ಆ.12 ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲದಲ್ಲಿ ಬೀದಿನಾಯಿಯೊಂದು ಮನೆಕೆಲಸ ಮಹಿಳೆಯೊಬ್ಬರಿಗೆ ಬೀದಿ ನಾಯಿ ದಾಳಿ ಮಾಡಿದ್ದು ನೊಂದ ಅಸಹಾಯಕ ಮಹಿಳೆಗೆ ತುರ್ತು ನೆರವು ರೂ.15000/- ವಿಶು…
Read More »









