Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಆರೋಪಿ ನಝರುಲ್ಲಾ ಕಾಲಿಗೆ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಕೇಸ್ : ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಧ್ಯಾಹ್ನ 2.45 ಕ್ಕೆ ಮುಂದೂಡಿಕೆ.!
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ…
Read More » -

ಆದೇಶ ಪಾಲಿಸಲು ನಕಾರ:ಹಾರ್ವರ್ಡ್ ವಿವಿಯ 2.2 ಬಿಲಿಯನ್ $ ಅನುದಾನ ಸ್ಥಗಿತಗೊಳಿಸಿದ ಟ್ರಂಪ್
ವಾಷಿಂಗ್ಟನ್: ಕ್ಯಾಂಪಸ್ ನಲ್ಲಿನ ಯಹೂದಿ ವಿರೋಧಿ ನೀತಿಗೆ ಕಡಿವಾಣ ಹಾಕಬೇಕೆಂಬ ಡೊನಾಲ್ಡ್ ಟ್ರಂಪ್ ಸರ್ಕಾರದ ಆದೇಶವನ್ನು ಪಾಲಿಸುವುದಿಲ್ಲ ಎಂದು ಪ್ರತಿಷ್ಠಿತ ಹಾರ್ವರ್ಡ್ ವಿವಿ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ…
Read More » -

ಮಲ್ಪೆ: ಶೌಚಾಲಯದಲ್ಲಿ ನವಜಾತ ಮಗುವಿನ ಶವ ಪತ್ತೆ
ಮಲ್ಪೆ: ಆಶ್ಚರ್ಯಕರ ಘಟನೆ ಯೊಂದರಲ್ಲಿ ಜಾಮಿಯಾ ಮಸೀದಿ ಸಮೀಪದ ಶೌಚಾಲಯದಲ್ಲಿ ನವಜಾತ ಮಗುವಿನ ಶವ ಪತ್ತೆಯಾಗಿದೆ. ಮಸೀದಿಯ ಮ್ಯಾನೇಜರ್ ಸುಹೇಲ್ ಎಂಬುವವರು ಕೊಟ್ಟ ದೂರಿನ ಅನ್ವಯ ಮಲ್ಪೆ…
Read More » -

CBI ಸೋಗಿನಲ್ಲಿ ಹಣ ವಂಚಿಸಿದ್ದ ತಮಿಳುನಾಡು ಶಿಕ್ಷಕನಿಗೆ 8 ತಿಂಗಳ ಬಳಿಕ ಜಾಮೀನು
ಬೆಂಗಳೂರು: ಸಿಬಿಐ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ದೂರವಾಣಿ ಕರೆ ಮಾಡಿ ಅವರಿಂದ ₹5.80 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಂಟು ತಿಂಗಳಿಂದ…
Read More » -

ಐಸಿಸಿ ಪುರುಷರ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಗಂಗೂಲಿ ಪುನರಾಯ್ಕೆ
ದುಬೈ :ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ನ (ಐಸಿಸಿ) ಪುರುಷರ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಪುನರಾಯ್ಕೆಯಾಗಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಅವರ…
Read More » -

ಉಡುಪಿ | ಸಂಘಟಿತ ಹೋರಾಟದ ಮೂಲಕ ಜಯ ಸಾಧಿಸಿ, ಕುಂದಾಪುರದಲ್ಲಿ “ಭೀಮೋತ್ಸವ – 2025”
ಉಡುಪಿ | ಸಂಘಟಿತ ಹೋರಾಟದ ಮೂಲಕ ಜಯ ಸಾಧಿಸಿ, ಕುಂದಾಪುರದಲ್ಲಿ “ಭೀಮೋತ್ಸವ – 2025” ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ರ 134ನೇ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ…
Read More » -

ಅಂಬೇಡ್ಕರ್ ಕಾರಣದಿಂದ 10 ಕ್ಕೂ ಹೆಚ್ಚು ಮಹಿಳಾ ಡಿ.ಸಿ.ಗಳು ಜಿಲ್ಲಾಡಳಿತದ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ” -ಡಾ.ಬಿ.ಆರ್.ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ : ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತ ಮತ್ತು ವಿಶ್ವ ಕಂಡ ಮಹಾನ್ ನಾಯಕರಾಗಿದ್ದು, ಪ್ರತಿಯೊಬ್ಬರೂ ಅವರ ಜೀವನದಿಂದ ಕಲಿಯುವುದು ಸಾಕಷ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ…
Read More » -

ಜಾತಿ ಗಣತಿ ವಿಚಾರವಾಗಿ ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಉಡುಪಿ: ಗುಡುಗು-ಮಿಂಚು, ಗಾಳಿ ಸಹಿತ ಭಾರೀ ಮಳೆ | ಆಲದ ಮರ ಧರೆಗೆ, ಅಪಾರ ನಷ್ಟ!
ಉಡುಪಿ: ಜಿಲ್ಲೆಯ ಹಲವೆಡೆ ಗುಡುಗು-ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಭಾರೀ ಗಾಳಿ ಬೀಸಿದ ಪರಿಣಾಮ ಹಲವೆಡೆ ಮಾರ್ಗ ಮಧ್ಯೆ ಅಳವಡಿಸಿ…
Read More »









