Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಮಹಿಳೆಯನ್ನು ಕೊಂದ ಅರ್ಚಕನಿಗೆ ಜೀವಾವಧಿ ಶಿಕ್ಷೆ
ಹೈದರಾಬಾದ್: ವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಮಹಿಳೆಯನ್ನು ಕೊಂದ ದೇವಾಲಯದ ಅರ್ಚಕನಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸರೂರ್ನಗರದ ದೇವಸ್ಥಾನವೊಂದರ ಅರ್ಚಕ ಅಯ್ಯಗಾರಿ…
Read More » -

ಉಡುಪಿ: ಅಸ್ತಿಪಂಜರ ಪತ್ತೆ; ಆತ್ಮಹ*** ಶಂಕೆ
ಉಡುಪಿ,ಮಾ.27; ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.…
Read More » -

ತೆಲಂಗಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ,ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು
ನವದೆಹಲಿ: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನಲ್ಲಿ ನಿರ್ಮಾಣ ಹಂತದಲ್ಲಿದ್ದ ಆರು ಅಂತಸ್ತಿನ ಕಟ್ಟಡ ಬುಧವಾರ (ಮಾರ್ಚ್ 26) ಕುಸಿದಿದ್ದು, ಕನಿಷ್ಠ ಇಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ…
Read More » -

ಉಡುಪಿ | ಕೋಟದಲ್ಲಿ ಮನೆ ಕಳವು ಪ್ರಕರಣ – ಆರೋಪಿ ಬಂಧನ
ಕೋಟ: ಮಣೂರು ಕೊಯ್ಕೂರು ಎಂಬಲ್ಲಿ ಮಾ.20ರಂದು ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (38) ಎಂಬಾತನನ್ನು ಕೋಟ ಪೊಲೀಸರು…
Read More » -

ಉಡುಪಿ | ಮಹಿಳೆಗೆ ಹಲ್ಲೆ – ಚಿಕಿತ್ಸೆಗೆ ದಾಖಲು
ಉಡುಪಿ ಮಾ.23: ಆದಿಉಡುಪಿ ರಿಕ್ಷಾ ನಿಲ್ದಾಣದ ಬಳಿ ಮಹಿಳೆ ಯೊಬ್ಬರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು ಮುಖ ಮೂಗಿನಲ್ಲಿ ರಕ್ತ ಸೋರುತ್ತಿದ್ದು, ವಿಶು ಶೆಟ್ಟಿ ಅಂಬಲಪಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.…
Read More » -

ಮಲ್ಪೆ ಪ್ರಕರಣವನ್ನು ಸಾಮರಸ್ಯದಿಂದ ತಿಳಿಗೊಳಿಸಿ ಮುಖ್ಯಮಂತ್ರಿಗಳಿಗೆ ಸಂಸದ ಕೋಟ ಆಗ್ರಹ.
ಉಡುಪಿ ಜಿಲ್ಲೆಯ, ಮಲ್ಪೆಯ ಮೀನುಗಾರರ ಸಮಸ್ಯೆಯನ್ನು ಸಾಮರಸ್ಯದಿಂದ ಮುಗಿಸಿ ಎಲ್ಲಾ ಸಮುದಾಯದವರೂ ನೆಮ್ಮದಿಯ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಸಂಸದ ಕೋಟ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ…
Read More » -

ಬಿಜೆಪಿ ಕಾರ್ಯಕರ್ತನ ಹತ್ಯೆ; ಎಂಟು CPI(M)ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಕಣ್ಣೂರು: ಸುಮಾರು ಎರಡು ದಶಕಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸಿಪಿಐ(ಎಂ) ಕಾರ್ಯಕರ್ತರಿಗೆ ಕೇರಳದ ನ್ಯಾಯಾಲಯ ಸೋಮವಾರ ಜೀವಾವಧಿ…
Read More » -

DCM ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕಾಮಿಡಿಯನ್ ಕುನಾಲ್ ಕಮ್ರಾ, 40 ಶಿವಸೇನೆ ಕಾರ್ಯಕರ್ತರ ವಿರುದ್ಧ FIR ದಾಖಲು
ಮುಂಬೈ: ಕಾಮಿಡಿ ಶೋ ವೇಳೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯಿನ್ ಕುನಾಲ್ ಕಮ್ರಾ ವಿರುದ್ಧ…
Read More » -

ಸಂತೆಕಟ್ಟೆ: ಬೈಕ್’ಗೆ ಡಿಕ್ಕಿಯಾಗಿ ಲಾರಿ ಪಲ್ಟಿ – ಆರು ಮಂದಿಗೆ ಗಾಯ
ಉಡುಪಿ: ಸಂತೆಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸಹಿತ ಒಟ್ಟು ಆರು ಮಂದಿ ಗಾಯಗೊಂಡ ಬಗ್ಗೆ…
Read More »








