Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ `SSLC’ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ.!
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೋರ್ವ ಭದ್ರಾ ನದಿಯಲ್ಲಿ ಶವವಾಗಿ…
Read More » -

ತಮಿಳುನಾಡು :ಹಾಡಹಗಲೇ ಹೈವೇನಲ್ಲಿ ಭೀಕರ ಕೃತ್ಯ: ಪತ್ನಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ರೌಡಿ ಶೀಟರ್ ಬರ್ಬರ ಹತ್ಯೆ
ತಮಿಳುನಾಡಿನ ಸೇಲಂ-ನಾಸಿಯಾನೂರು ಹೆದ್ದಾರಿಯಲ್ಲಿ ಹಾಡಹಗಲೇ ಭೀಕರ ಹತ್ಯೆ ನಡೆದಿದೆ. ತನ್ನ ಪತ್ನಿಯೊಂದಿಗೆ ಪ್ರಯಾಣಿಸುತ್ತಿದ್ದ ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಭೀಕರ ದಾಳಿಯು ಕ್ಯಾಮೆರಾದಲ್ಲಿ…
Read More » -

ಪಶ್ಚಿಮ ಬಂಗಾಳ : ಬಾರ್ಗಳಲ್ಲಿ ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ: ಮಸೂದೆ ಅಂಗೀಕಾರ
ಕೋಲ್ಕತ್ತ: ಬಾರ್ಗಳಲ್ಲಿ ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ ಅಂಗೀಕರಿಸಿದೆ. ಸಚಿವ ಚಂದ್ರಿಮಾ ಭಟ್ಟಾಚಾರ್ಯ, ಪಶ್ಚಿಮ ಬಂಗಾಳ ಹಣಕಾಸು ಮಸೂದೆ-2025…
Read More » -

ಗಾಝಾದ ಮೇಲಿನ ಇಸ್ರೇಲ್ ವಾಯುದಾಳಿಗೆ ಪ್ರಿಯಾಂಕಾ ಗಾಂಧಿ ಖಂಡನೆ
ನವದೆಹಲಿ: ಇಸ್ರೇಲಿ ಸರಕಾರವು 400ಕ್ಕೂ ಹೆಚ್ಚು ಮುಗ್ಧ ನಾಗರಿಕರನ್ನು ಹತ್ಯೆಗೈದಿರುವುದು ಮಾನವೀಯತೆಗೆ ಏನೂ ಅರ್ಥವಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ…
Read More » -

ಲೈಂಗಿಕ ದೌರ್ಜನ್ಯ; ಮಗು ಸಾಕ್ಷ್ಯ ನುಡಿಯದಿದ್ದರೂ ಆರೋಪಿಗೆ ಶಿಕ್ಷೆ ವಿಧಿಸಬಹುದು:SC
ನವದೆಹಲಿ: ಲೈಂಗಿಕ ದೌರ್ಜನ್ಯದಿಂದಾಗಿ ಆಘಾತಕ್ಕೆ ಒಳಗಾಗಿರುವ ಮಗು, ಕಣ್ಣೀರು ಹಾಕುವುದನ್ನು ಹೊರತುಪಡಿಸಿ ಬೇರೆ ಏನೂ ಸಾಕ್ಷ್ಯ ನುಡಿಯುತ್ತಿಲ್ಲ ಎಂಬ ಅಂಶವು ಆರೋಪಿಗೆ ಶಿಕ್ಷೆ ನೀಡದೇ ಇರುವುದಕ್ಕೆ ಆಧಾರವಾಗದು…
Read More » -

ಮಾ.22ರ `ಅಖಂಡ ಕರ್ನಾಟಕ ಬಂದ್’ ಗೆ ಸಾರಿಗೆ ಬಸ್ ಗಳ ಬೆಂಬಲ :ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ.!
ಬೆಂಗಳೂರು: ಬೆಂಗಳೂರು: ಮಾರ್ಚ್.22ರಂದು ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬೆಳಿಗ್ಗೆ 6ರಿಂದ…
Read More » -

ಪ್ರತಿಭಟನೆಗೆ ಅಡ್ಡಿ: ಒಂದು ವರ್ಷ ನಂತರ ಶಂಭು, ಖಾನೌರಿ ಗಡಿಭಾಗದಿಂದ ರೈತರನ್ನು ಹೊರಹಾಕಿದ ಪಂಜಾಬ್ ಸರ್ಕಾರ
ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ದೆಹಲಿಯ ಗಡಿಭಾಗದಲ್ಲಿ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ನಿನ್ನೆ ಬುಧವಾರ ಸಂಜೆ ಪಂಜಾಬ್…
Read More » -

ಉಡುಪಿ: ಗಾಂಜಾ, ಅಮಲು ಪದಾರ್ಥ ಸೇವನೆ; ಮೂವರ ಬಂಧನ
ಉಡುಪಿ: ಗಾಂಜಾ, ಅಮಲು ಪದಾರ್ಥ ಸೇವನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಉಪೇಂದ್ರ ಪೈ ಸರ್ಕಲ್ ಸಮೀಪದ ಮದ್ಯದಂಗಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಅಮಲಿನ ಸ್ಥಿತಿಯಲ್ಲಿದ್ದ…
Read More » -

ರಾಮನಗರ ಮರು ನಾಮಕರಣಕ್ಕೆ ಕೇಂದ್ರ ಸರ್ಕಾರ ನಕಾರ: ಇದು ನಮ್ಮ ರಾಜ್ಯದ ವಿಷಯ, ನಿರ್ಧಾರದಲ್ಲಿ ಬದಲಾವಣೆಯಿಲ್ಲ: ಡಿಕೆ.ಶಿವಕುಮಾರ್
ಬೆಂಗಳೂರು: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ತಿರಸ್ಕರಿಸಿದೆ ಎಂದು ವರದಿಯಾಗಿದ್ದರೂ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ…
Read More » -

ಮಂಗಳೂರು: ರಸ್ತೆ ವಿಸ್ತರಣೆ ನೆಪದಲ್ಲಿ ಕಾಂಪೌಂಡ್ ಧ್ವಂಸ! ಬಿಜೆಪಿ ಕಾರ್ಪೊರೇಟರ್ ಪತಿಯ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ರಸ್ತೆ ವಿಸ್ತರಣೆಯ ನೆಪವೊಡ್ಡಿ ಗುಂಪೊಂದು ಗೂಂಡಾ ರೀತಿಯ ವರ್ತನೆ ತೋರಿ ಮನೆಯ ಕಾಂಪೌಂಡ್ ಧ್ವಂಸಗೊಳಿಸಿದ ಘಟನೆ ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ನಡೆದಿದೆ. ಪಾಲಿಕೆಯಿಂದ ಯಾವುದೇ…
Read More »









