Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಮುಲ್ಕಿ: ಮನೆ ಪೂರ್ತಿಗೊಳಿಸದ ಗುತ್ತಿಗೆದಾರರಿಗೆ ₹2.47 ಲಕ್ಷ ದಂಡ!
ಮಂಗಳೂರು: ಹಣ ಪಡೆದು ಮನೆ ಪೂರ್ತಿಗೊಳಿಸದ ಮುಲ್ಕಿ ಕಾರ್ನಾಡ್ ಮೂಲದ ಗುತ್ತಿಗೆದಾರನಿಗೆ/ಇಂಜಿನಿಯರನಿಗೆ ರೂ. 2..47 ಲಕ್ಷ ದಂಡದೊಂದಿಗೆ ಪರಿಹಾರ ನೀಡಲು ದ. ಕ ಜಿಲ್ಲಾ ಗ್ರಾಹಕರ ಆಯೋಗ…
Read More » -

ನೌಕರರ ನಿವೃತ್ತಿ ವಯಸ್ಸು ಬದಲಾವಣೆ ಇಲ್ಲ: ಕೇಂದ್ರ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾವಣೆ ಮಾಡುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ…
Read More » -

ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ರೆನೋಲ್ಡ್ ಪ್ರವೀಣ್ ಕುಮಾರ್
ಉಡುಪಿ: ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ…
Read More » -

ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ದತೆ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ : ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.…
Read More » -

ಕೊಪ್ಪಳದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ವಾಣಿಜ್ಯ ಮಳಿಗೆ : ಕೋಟಿ ರೂ. ಮೌಲ್ಯದ ವಸ್ತುಗಳು ಹಾನಿ
ಕೊಪ್ಪಳ :ಕೊಪ್ಪಳದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳು…
Read More » -

ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲು
ಬೆಂಗಳೂರು: ಮುಡಾ ಹಗರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ, ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ…
Read More » -

ಮಲ್ಪೆ: ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ-ನಾಲ್ವರ ಬಂಧನ
ಮಲ್ಪೆ: ಮಲ್ಪೆಯ ಮೀನುಗಾರಿಕೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಧರ್ಮದೇಟು ನೀಡಿದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಮಹಿಳೆಯು ಬಂದರಿನಲ್ಲಿ…
Read More » -

ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ವರ್ತನೆ: ವೆರೋನಿಕಾ ಕರ್ನೆಲಿಯೋ
ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ವರ್ತನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲೀಯೋ ಖಂಡಿಸಿದ್ದಾರೆ.…
Read More » -

ಕಳ್ಳತನದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಲು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ
ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ…
Read More » -

ಬೀದರ್: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್’ಗೆ ಬೆಂಕಿ
ಬೀದರ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹೊತ್ತಿ ಉರಿದ ಘಟನೆ ಬುಧವಾರ (ಮಾ.19) ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ 25 ಕ್ಕೂ ಹೆಚ್ಚು…
Read More »









