Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಮಾಸ್ಕೋ ಮೇಲೆ ದಾಳಿ ಮಾಡಿದ್ದ 60 ಉಕ್ರೇನ್ ಡ್ರೋನ್ಗಳನ್ನು ಹೊಡೆದುರುಳಿಸಿದ ರಷ್ಯಾ
ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ 60 ಉಕ್ರೇನ್ ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮಾಸ್ಕೋ ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಹೇಳಿದ್ದಾರೆ. ರಷ್ಯಾದ…
Read More » -

ವಿಸ್ಲಿಂಗ್ ವುಡ್ ರೆಸಾರ್ಟನಿಂದಾಗಿರುವ ಅರಣ್ಯ, ನದಿ ಒತ್ತುವರಿ ತೆಗೆಯಲು ಹೈಕೋರ್ಟ್ ಆದೇಶ
ಕಾರವಾರ : ಜೊಯಿಡಾ ತಾಲೂಕಿನ ಬಾಡಗುಂದ ಗ್ರಾಮದಲ್ಲಿರುವ ವಿಸ್ಲಿಂಗ್ ವುಡ್ ರೆಸಾರ್ಟನ ಮಾಲೀಕರು ಅರಣ್ಯ ಭೂಮಿ ಅತಿಕ್ರಮಿಸಿ ರೆಸಾರ್ಟ ವೃದ್ಧಿಗೆ ಬಳಸಿದ ಹಿನ್ನೆಲೆಯಲ್ಲಿ ಅತಿಕ್ರಮಿತ ಪ್ರದೇಶವನ್ನು ತೆರವುಗೊಳಿಸುವಂತೆ…
Read More » -

BBMP ವಿಭಜಿಸುವ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’: ಬಿಜೆಪಿ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಪ್ರತಿಭಟನೆಯ ನಡುವೆ ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸುವ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸುವ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’ ಸೋಮವಾರ ವಿಧಾನಸಭೆಯಲ್ಲಿ…
Read More » -

ಖಿದ್ಮಾ ಫೌಂಡೇಶನ್ ವತಿಯಿಂದ ಕುಂದಾಪುರದಲ್ಲಿ ಸೌಹಾರ್ದ ಇಫ್ತಾರ್ ಕೂಟ
ಕುಂದಾಪುರ: “ಉಪವಾಸವು ಉಪವಾಸಿಗನಲ್ಲಿ ತ್ಯಾಗ, ಬಲಿದಾನ, ಕ್ಷಮೆ ಮತ್ತು ಸಹಾನುಭೂತಿಯ ಪ್ರಜ್ಞೆಯನ್ನು ಜಾಗೃತಗೊಳಿಸುತ್ತದೆ. ದಾನ ಧರ್ಮ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ. ಸಮಾಜದ ಬಡ, ದರಿದ್ರ, ಸಂಕಷ್ಟ…
Read More » -

ಮಾರ್ಚ್ 15 ರ ವರೆಗೆ ನಿಷೇಧಾಜ್ಞೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ Geotechnical…
Read More » -

ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ…
Read More » -

ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇ.ಡಿ.: ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್
ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ…
Read More » -

ವಿಪಕ್ಷ ನಾಯಕನಾಗಲು ಅಶೋಕ್ ಯೋಗ್ಯರಲ್ಲ: ಬಿಜೆಪಿ ನಾಯಕನಿಂದಲೇ ವಿರೋಧ
ಕರ್ನಾಟಕ ಬಿಜೆಪಿಯಲ್ಲಿ ಈಗ ರಾಜ್ಯಾಧ್ಯಕ್ಷರ ಬದಲಾವಣೆಗೆ ಹಲವು ನಾಯಕರಿಂದ ಒತ್ತಾಯ ಕೇಳಿಬಂದಿದೆ. ಬಿವೈ ವಿಜಯೇಂದ್ರ ಅವರನ್ನು ಕೂಡಲೇ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಿಸುವಂತೆ ಹೈಕಮಾಂಡ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.…
Read More » -

ಉ.ಕ | ಮಂಜುನಾಥ್ಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ
ಕಾರವಾರ : ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಪ್ರತಿ ತಿಂಗಳು ಹಲವು ಅಭಿವೃದ್ಧಿ ಅಂಶಗಳನ್ನು ಆಧರಿಸಿ ಅತ್ಯುತ್ತಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ನೀಡಲಾಗುವ…
Read More » -

ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು: ದಿನಾಂಕ 09.03.2025 ರಂದು ಹಳಿ ನಿರ್ವಹಣ ಕಾಮಗಾರಿ ಕೈಗೊಳ್ಳುವುದರಿಂದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ವಾಣಿಜ್ಯ ಸೇವೆಯು ಭಾಗಶಃ…
Read More »









