Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ತಾಂತ್ರಿಕ ದೋಷದಿಂದ ಮೈಕ್ರೋಸಾಫ್ಟ್ ಸೇವೆಗಳಿಗೆ ಅಡಚಣೆ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಸಮಸ್ಯೆ
ಭಾನುವಾರ ಮುಂಜಾನೆ ಭಾರತ,ಅಮೆರಿಕ ಸೇರಿದಂತೆ ಜಗತ್ತಿನ ಹಲವೆಡೆ ಮೈಕ್ರೋಸಾಫ್ಟ್ ಔಟ್ಲುಕ್,ಮೈಕ್ರೋಸಾಫ್ಟ್ 365 ಹಾಗೂ ಇನ್ನಿತರ ಸೇವೆಗಳು ಸ್ಥಗಿತಗೊಂಡವು.ಇಮೇಲ್, ಎಕ್ಸೆಲ್, ಪವರ್ಪಾಯಿಂಟ್ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿದ್ದರಿಂದ ಬಳಕೆದಾರರು…
Read More » -

ಬಾಂಗ್ಲಾದ ಹೊಸ ಪಕ್ಷವನ್ನು ಭಯೋತ್ಪಾದಕರ ಸಂಘ ಎಂದ ವಾಜೀದ್: ಹಿಂತಿರುಗಿದ ನಂತರ ಎಲ್ಲವನ್ನು ತನಿಖೆ ಮಾಡುತ್ತೇನೆ ಎಂದ ಹಸೀನಾ
ಢಾಕ:ಬಾಂಗ್ಲಾದೇಶದಲ್ಲಿ (Bangladesh) ನಡೆದ ಅತಿದೊಡ್ಡ ಸರ್ಕಾರಿ ವಿರೋಧಿ ಪ್ರತಿಭಟನೆಯಾಧ ವಿದ್ಯಾರ್ಥಿ ಚಳುವಳಿಯನನ್ನು ಮುನ್ನಡಿಸಿದ ವಿದ್ಯಾರ್ಥಿ ನಾಯಕರು ಸ್ಥಾಪಿಸಿದ ಹೊಸ ರಾಜಕೀಯ ಪಕ್ಷವನ್ನು ಭಯೋತ್ಪಾದಕರ ಪಕ್ಷವೆಂದು ಮಾಜಿ ಪ್ರಧಾನಿ…
Read More » -

ಪಂಜಾಬ್ ನಲ್ಲಿ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವು
ನವದೆಹಲಿ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇಲ್ಲಿನ ಪಾಂಡೋರಿ ಗೋಲಾ ಗ್ರಾಮದಲ್ಲಿ ಮುಂಜಾನೆ 4:30 ರ ಸುಮಾರಿಗೆ…
Read More » -

ಮಡಿಕೇರಿಯ ಹಿಂದೂಸ್ತಾನಿ ಶಾಲೆಗೆ ಎರಡು ಲಕ್ಷ ಮಂಜೂರು ಮಾಡಿದ ಶಾಸಕ ಮಂತರ್ ಗೌಡ
ನಗರ ಸದಸ್ಯ ಮುಸ್ತಪರವರ ಮನವಿಗೆ ಸ್ಪಂದಿಸಿದ ಶಾಸಕರು ಮಡಿಕೇರಿ ನಗರದ ಹಿರಿಯ ಪ್ರಾಥಮಿಕ ಹಿಂದೂಸ್ತಾನಿ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಶಿಥಿಲಗೊಂಡು ಕುಸಿದು ಬೀಳುವ ಹಂತದಲ್ಲಿದ್ದು ವಿದ್ಯಾರ್ಥಿಗಳಿಗೆ…
Read More » -

ಮಹಾಕುಂಭದಲ್ಲಿ ಮಹಿಳೆಯರ ಸ್ನಾನದ ವಿಡಿಯೋ ಚಿತ್ರೀಕರಣ: ಮತ್ತೊಬ್ಬ ಆರೋಪಿ ಅರೆಸ್ಟ್
ಪ್ರಯಾಗ್ರಾಜ್ನ ಮಹಾಕುಂಭದಲ್ಲಿ ಮಹಿಳೆಯರು ಸ್ನಾನ ಮತ್ತು ಬಟ್ಟೆ ಬದಲಾಯಿಸುವ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.…
Read More » -

ತುಮಕೂರು :ಕೆರೆಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ
ತುಮಕೂರು :ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೆರೆಗೆ ಸಾಫ್ಟ್ವೇರ್ ಎಂಜಿನಿಯರ್ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ…
Read More » -

ಇಡ್ಲಿಯಲ್ಲಿ ಡೆಡ್ಲಿ ಕ್ಯಾನ್ಸರ್: ಪ್ಲಾಸ್ಟಿಕ್ ಬಳಕೆ ನಿಷೇಧಿಸುತ್ತಿದ್ದೇವೆ ಎಂದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು(ಫೆ.28): ರಾಜ್ಯದ ಹಲವೆಡೆ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದ್ದು, ಇದರಿಂದ ಆರೋಗ್ಯಕ್ಕೆ ಮಾರಕವಾಗುವ ಕ್ಯಾನ್ಸರ್ಕಾರಕ ಅಂಶ ಇಡ್ಲಿ ಜತೆ ಸೇರುತ್ತಿದೆ. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ…
Read More » -

ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಸಂಸದ ಬಸವರಾಜ ಬೊಮ್ಮಾಯಿ…
Read More » -

ಮಂಡ್ಯದಲ್ಲಿ `KSRTC’ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ವ್ಯಕ್ತಿಯೊಬ್ಬರು ಸರ್ಕಾರಿ ಬಸ್ ಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ತಾಲೂಕಿನ…
Read More » -

ಎದೆನೋವಿನಿಂದ ಕುಸಿದು ಬಿದ್ದ 8 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು.!
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪುರಸಭೆಯ ಶಾಲೆಯ 14 ವರ್ಷದ ವಿದ್ಯಾರ್ಥಿಯೊಬ್ಬ ‘ಥೀಮ್ ಪಾರ್ಕ್’ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಆ ವಿದ್ಯಾರ್ಥಿಯು ಇತರ ಹಲವಾರು ವಿದ್ಯಾರ್ಥಿಗಳೊಂದಿಗೆ ಅಲ್ಲಿಗೆ ನಡೆಯಲು ಹೋಗಿದ್ದನು.…
Read More »









