Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಹಾವೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್ : ಪ್ರಯಾಣಿಕರು ಪಾರು
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಪಘಾತ ನಡೆದಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಹಾವೇರಿ ತಾಲೂಕಿನ ಮೇವುಂಡಿ…
Read More » -

ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ;ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ – ಪರಮೇಶ್ವರ್
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ.…
Read More » -

ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟ್ ವಶಕ್ಕೆ: ಮೂವರು ವಶಕ್ಕೆ!
ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್(ಸಿಎಸ್ಪಿ) ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ…
Read More » -

ಉಡುಪಿ: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಮೃತ್ಯು
ಉಡುಪಿ: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ಬ್ರಹ್ಮಗಿರಿ ಸಮೀಪ ನಡೆದಿದೆ. ಮೃತರನ್ನು ಲೇಕ್ರಾಜ್(29) ಎಂದು ಗುರುತಿಸಲಾಗಿದೆ. ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್…
Read More » -

ಬೆಳಗಾವಿ ಕಂಡಕ್ಟರ್ ವಿರುದ್ಧದ POSCO ಕೇಸ್ ವಾಪಸ್: ನಾವೂ ಕನ್ನಡಿಗರೇ ಎಂದ ಸಂತ್ರಸ್ತ ಬಾಲಕಿಯ ತಾಯಿ
ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹಾದೇವಪ್ಪ ಮೇಲೆ ನೀಡಿದ್ದ ಪೋಕ್ಸೋ ಕೇಸ್ ಅನ್ನು ಸಂತ್ರಸ್ತ ಬಾಲಕಿಯ ತಾಯಿ ವಾಪಸ್ ಪಡೆದಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ…
Read More » -

ರೇಣುಕಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಗ್ಯಾಂಗ್ನ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ರೋಪಿಗಳು ಇಂದು (ಫೆಬ್ರವರಿ 25) ನ್ಯಾಯಾಲಯಕ್ಕೆ ಹಾಜರಾಗಿದ್ದು, ಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 08ಕ್ಕೆ…
Read More » -

ಐದು ಮಂದಿ ಕುಟುಂಬಸ್ಥರನ್ನು ಹತ್ಯೆಗೈದ 23 ರ ಯುವಕ: ಕೇರಳದಲ್ಲಿ ಭಯಾನಕ ಹತ್ಯಾಕಾಂಡ
ತಿರುವನಂತಪುರಂ: ವೆಂಜಾರಮೂಟ್ನಲ್ಲಿ ಯುವಕನೊಬ್ಬ ತನ್ನ ಸಹೋದರ ಸೇರಿದಂತೆ ತನ್ನ ಕುಟುಂಬ ಸದಸ್ಯರು ಮತ್ತು ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಪೆರುಮಾಳ ಮೂಲದ ಅಫಾನ್ (23)…
Read More » -

ನಾಳೆ ಮಹಾ ಕುಂಭಮೇಳದ ಕೊನೆಯ `ಪುಣ್ಣ ಸ್ನಾನ’ : ಹೈಅಲರ್ಟ್ ಘೋಷಣೆ
ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಕುಂಭ ಸ್ನಾನ ಉತ್ಸವವು ಫೆಬ್ರವರಿ 26, 2025 ರಂದು…
Read More » -

ಹೊನ್ನಾವರದ ಕಾಸರಕೋಡ ಗ್ರಾಮದಲ್ಲಿ ನಿಷೇದಾಜ್ಞೆ ಜಾರಿ
ಕಾರವಾರ : ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಕಾಸರಕೋಡ ಸಮುದ್ರಗುಂಟ ಇರುವ ರಸ್ತೆಯನ್ನು…
Read More » -

ಮಂಗಳೂರು: ಹಾಡಹಗಲೇ ಜೈಲಿಗೆ ಗಾಂಜಾ ಎಸೆತ?: ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಕೃತ್ಯ ಸೆರೆ
ಮಂಗಳೂರು: ಮಂಗಳೂರು ಜೈಲಿನಲ್ಲಿ ಹಾಡುಹಗಲೇ ಡ್ರಗ್ಸ್ ಪೂರೈಕೆಯಾಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿಗಳು…
Read More »









