Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಬಜೆಟ್ ನಲ್ಲಿ ಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು; ಸಂಸದರು ವಿತ್ತ ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲ | ರಮೇಶ್ ಕಾಂಚನ್
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ…
Read More » -

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣ: ಸಾಕ್ಷ್ಯ ವಿಚಾರಣೆಯ ಆಡಿಯೋ, ವೀಡಿಯೋ ಮಾಡಲು ಆರೋಪಿ ಪರ ವಾದ ಮಂಡನೆ
ಉಡುಪಿ, ಜ.31: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ…
Read More » -

ಗಂಗೊಳ್ಳಿ: ಸಾಲ ಮರು ಪಾವತಿಗೆ ಸಂಬಂಧಿಸಿದಂತೆ ಅಕ್ರಮ ಪ್ರವೇಶ ಆರೋಪ | ಏಳು ಮಂದಿ ವಿರುದ್ಧ ಪ್ರಕರಣ ದಾಖಲು
ಗಂಗೊಳ್ಳಿ: ಸಾಲ ಮರು ಪಾವತಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ಸುಶೀಲ ಗಂಗೊಳ್ಳಿ ಗ್ರಾಮ ಇವರು ಶ್ರೀ ಕ್ಷೇತ್ರ…
Read More » -

ಕೋಟ: ತುಂಡಾದ ದನದ ಬಾಲದ ಕುರಿತು ಸುಳ್ಳು ಸುದ್ದಿ – ಪ್ರಕರಣ ದಾಖಲು
ಕೋಟ: ದನದ ಬಾಲವೊಂದು ತುಂಡಾಗಿ ಬಿದ್ದಿರುವ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಘವೇಂದ್ರ ಸಿ ಪೊಲೀಸ್ ಉಪನಿರೀಕ್ಷಕರು ಕೋಟ ಪೊಲೀಸ್ ಠಾಣೆ…
Read More » -

ದೇಶದಲ್ಲಿ ಆತಂಕ ಸೃಷ್ಟಿಸಿದ ಮತ್ತೊಂದು ‘ಡೆಡ್ಲಿ ವೈರಸ್’ : ‘GBS’ ಸೋಂಕಿಗೆ ಪಶ್ಚಿಮ ಬಂಗಾಳದಲ್ಲಿ ಮೂವರು ಸಾವು
ಗುಲ್ಲೈನ್ ಬ್ಯಾರೆ ಸಿಂಡ್ರೋಮ್(GBS) ಎಂಬ ಹೊಸ ಡೆಡ್ಲಿ ವೈರಸ್ ದೇಶದ ಹಲವು ಕಡೆ ಆತಂಕ ಸೃಷ್ಟಿಸಿದೆ. ಈ ಸೋಂಕಿಗೆ ಪಶ್ಚಿಮ ಬಂಗಾಳದಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದಾರೆ. ಪಶ್ಚಿಮ…
Read More » -

ಉಡುಪಿ | ಖೋಟಾ ನೋಟು ಪ್ರಕರಣ: 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ.28ರಂದು ಕೇರಳದ ಕಾಸರಗೋಡಿನಲ್ಲಿ…
Read More » -

ಬಳ್ಳಾರಿ: ಜಿಲ್ಲಾಸ್ಪತ್ರೆ ಮಕ್ಕಳ ತಜ್ಞ ಡಾ. ಸುನೀಲ್ ರನ್ನು ಕಿಡ್ನಾಪ್ ಮಾಡಿದ್ದ ಆರೋಪಿಗೆ ಗುಂಡೇಟು
ಬಳ್ಳಾರಿ: ಜನವರಿ 25 ರಂದು ಜಿಲ್ಲಾಸ್ಪತ್ರೆ ಮಕ್ಕಳ ತಜ್ಞ ಡಾ. ಸುನೀಲ್ ರನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಮೇಲೆ ಬಳ್ಳಾರಿ ಪೊಲೀಸರು ಬುಧವಾರ(ಜ)ಫೈರಿಂಗ್ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ…
Read More » -

ದೆಹಲಿ: ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಿದ್ದ 4 ಅಂತಸ್ತಿನ ಕಟ್ಟಡ ಕುಸಿತ; 12 ಮಂದಿ ರಕ್ಷಣೆ
ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿ ಹೊಸದಾಗಿ…
Read More » -

ಕೋಲ್ಕತ್ತಾ ಅತ್ಯಾಚಾರ ಪ್ರಕರಣ: ಮಗಳ ಹಂತಕನಿಗೆ ಗಲ್ಲು ಶಿಕ್ಷೆ ಬಯಸಲ್ಲ ಎಂದ ಸಂತ್ರಸ್ಥೆಯ ಪೋಷಕರು!
ಕೋಲ್ಕತಾ: ಪಶ್ಚಿಮ ಬಂಗಾಳದ ಆರ್ಜಿ ಕರ್ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿ ಸಂಜಯ್ ರಾಯ್ಗೆ ಗಲ್ಲುಶಿಕ್ಷೆ ನೀಡಬೇಕೆಂದು ನಾವು ಆಗ್ರಹಿಸುತ್ತಿಲ್ಲ ಎಂದು…
Read More » -

ಮಂಗಳೂರು: ಬೈಕ್ ಬಿಡಿಸಲು ಲಂಚಕ್ಕೆ ಬೇಡಿಕೆ: ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್, ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಮಂಗಳೂರು: ವಶಪಡಿಸಿಕೊಂಡಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗಲೇ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ…
Read More »









