Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

Drugs ಕೇಸ್ ನಿಂದ ರಾಗಿಣಿ ದ್ವಿವೇದಿ ಖುಲಾಸೆ
ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಸಿಲುಕಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಮೇಲಿನ ಪ್ರಕರಣ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡಿದೆ. ಇದರೊಂದಿಗೆ ಅವರ ವೃತ್ತಿ ಜೀವನಕ್ಕೆ ಎದುರಾಗಿದ್ದ…
Read More » -

ಕೋಟ: ಇಂಜೆಕ್ಷನ್ ಹಾಕಿದ ನಂತರ ಜ್ವರ; ಎರಡುವರೆ ತಿಂಗಳ ಮಗು ಮೃತ್ಯು
ಕೋಟ: ಇಂಜೆಕ್ಷನ್ ಹಾಕಿ ನಂತರ ಎರಡೂವರೆ ತಿಂಗಳ ಮಗುವಿಗೆ ಜ್ವರ ಬಂದಿದ್ದು ನಂತರ ಮಗುವಿನ ಚಟುವಟಿಯಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದೆ. ಮೃತ ಮಗು…
Read More » -

ಸಿಎಂ ಬದಲಾವಣೆ ‘ಕಾಂಗ್ರೆಸ್ ಹೈಕಮಾಂಡ್’ಗೆ ಬಿಟ್ಟಿದ್ದು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ. ಸಿಎಂ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮಹಿಳಾ ಮತ್ತು ಮಕ್ಕಳ…
Read More » -

ಉಡುಪಿ: ಮರವಂತೆ ಬೀಚ್ ಸಮೀಪ MDMA ಪೌಡರ್ ಮಾರಾಟಕ್ಕೆ ಯತ್ನ; ಖಚಿತ ಮಾಹಿತಿ ಮೇರೆ ದಾಳಿ | 11 ಲಕ್ಷದ ಸ್ವತ್ತು ವಶ
ಸಾಂದರ್ಭಿಕ ಚಿತ್ರ ಉಡುಪಿ: ಖಚಿತ ಮಾಹಿತಿ ಮೇರೆಗೆ ಜನವರಿ 12 ರಂದು ಸೆನ್ ಅಪರಾಧ ದಳದ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ದಾಳಿ ನಡೆಸಿ ಮರವಂತೆ ಬೀಚ್…
Read More » -

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ
ಪಡುಬಿದ್ರಿ: ಪಾದೆಬೆಟ್ಟು ನಿವಾಸಿ ರಿತೇಶ್ ಪೂಜಾರಿ (30) ಗುರುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ಲೈನ್ಸೇಲ್ ವೃತ್ತಿ ನಡೆಸುತ್ತಿದ್ದ. ಆತ್ಮಹತ್ಯೆಗೆ ಕಾರಣ…
Read More » -

ಮಂಗಳೂರು: ಭಾರೀ ಪ್ರಮಾಣದ ಹೈಡ್ರೋವಿಡ್ ಗಾಂಜಾ ಜಪ್ತಿ: ಓರ್ವನ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ…
Read More » -

ಸಿಟಿ ರವಿ ಬಂಧನ ಕೇಸ್ : ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಗವರ್ನರ್
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದರು.…
Read More » -

ರಕ್ಷಣಾ ಬಜೆಟ್ನ ಶೇ. 5ರಷ್ಟು ಮಾತ್ರ ಸಂಶೋಧನೆಗೆ ಬಳಸಲಾಗುತ್ತಿದೆ ಇದು ಸಾಲದು: ಡಿಆರ್ಡಿಒ ಮುಖ್ಯಸ್ಥ
ನವದೆಹಲಿ: ರಕ್ಷಣಾ ಇಲಾಖೆಯ ಬಜೆಟ್ನ ಶೇಕಡಾ 5ರಷ್ಟನ್ನು ಮಾತ್ರ ಸಂಶೋಧನೆ ಹಾಗೂ ಅಭಿವೃದ್ಧಿಗೆ ಬಳಸಲಾಗುತ್ತಿದೆ.ಆದರೆ ಇದರ ಪ್ರಮಾಣ ಕನಿಷ್ಠ 10ರಿಂದ 15ರಷ್ಟಾದರೂ ಏರಿಕೆಯಾಗಬೇಕು ಎಂದು ಡಿಆರ್ಡಿಒದ ಮುಖ್ಯಸ್ಥ…
Read More » -

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ
ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ.…
Read More » -

ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಹೆಸರಿನಲ್ಲಿ ಸುಳ್ಳು ಸುದ್ದಿ; ದೂರು ದಾಖಲು
ಉಡುಪಿ: ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಡಿಯಲ್ಲಿ ಇಂದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ…
Read More »









