Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ತರಾತುರಿಯಲ್ಲಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಆರೋಪ | ಪ್ರತಿಭಟನೆ
ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಯನ್ನು ವಿರೋಧಿಸಿ ಇಂದು ಹೆದ್ದಾರಿ ಬಳಕೆದಾರರ ವೇದಿಕೆಯವರು ಪ್ರತಿಭಟನೆ ನಡೆಸಿದರು. ಅಂಬಲಪಾಡಿಯಲ್ಲಿ ಮೇಲ್ಸೇತುವೆಯನ್ನು ನಿರ್ಮಿಸುವ ಮುನ್ನ ಸರಿಯಾದ ಮಾಹಿತಿ ನೀಡದೆ ತರಾತುರಿಯಲ್ಲಿ ಅವೈಜ್ಞಾನಿಕವಾಗಿ…
Read More » -

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಅಮಲಿನ ಔಷಧಿ ಹಾಕಿ ನಗ-ನಗದು ದೋಚಿದ ಪತ್ನಿ!
ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು…
Read More » -

ರಾಯಚೂರಲ್ಲಿ ಭೀಕರ ಮರ್ಡರ್:ಅತ್ಯಾಚಾರಕ್ಕೆ ವಿರೋಧಿಸಿದಕ್ಕೆ ಸೊಸೆಯನ್ನೆ ಹತ್ಯೆಗೈದ ಮಾವ
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಘಟನೆ ಸಂಭವಿಸಿದ್ದು ಸೊಸೆಯ ಮೇಲೆ ಪಾಪಿ ಮಾವನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ವಿರೋಧಿಸಿದ್ದಕ್ಕೆ ಸಲಕೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ…
Read More » -

ಲೋಕಸಭೆಯಲ್ಲಿ Priyanka Vadra ಚೊಚ್ಚಲ ಭಾಷಣ: ನೆಹರೂ ಬಿಡಿ, ನೀವೇನು ಮಾಡಿದ್ದೀರೀ? Modi ವಿರುದ್ಧ ವಾಗ್ದಾಳಿ
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಮೊದಲ ಭಾಷಣ ಮಾಡಿದ್ದು ಭಾರತವು ಸಾವಿರಾರು ವರ್ಷಗಳ ಸಂವಾದ ಮತ್ತು ಚರ್ಚೆಯ ಸಂಪ್ರದಾಯವನ್ನು ಹೊಂದಿರುವ ದೇಶವಾಗಿದೆ ಎಂದು ಹೇಳಿದರು. ಚರ್ಚೆ…
Read More » -

ಲಂಚ ಪಡೆದ ಅರಣ್ಯ ರಕ್ಷಕನಿಗೆ ಶಿಕ್ಷೆ ಪ್ರಕಟ :ಒಂದು ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 5 ಸಾವಿರ ರೂ.ದಂಡ
ಕಾರವಾರ : ಬಾವಿ ತೋಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಎಫ್ ಐ ಆರ್ ದಾಖಲಿಸುವುದಾಗಿ ಬೆದರಿಸಿ, ರೂ.10,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅರಣ್ಯ ರಕ್ಷಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988…
Read More » -

ದಿಕ್ಕುತಪ್ಪಿಸುವ ತಂತ್ರ’ : ರಾಜ್ಯಸಭೆ ಅಧ್ಯಕ್ಷರ ವಿರುದ್ಧ ವಿಪಕ್ಷಗಳ ‘ಅವಿಶ್ವಾಸ ಗೊತ್ತುವಳಿ’ ಖಂಡಿಸಿದ ಕೇಂದ್ರ ಸರ್ಕಾರ
ನವದೆಹಲಿ : ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನೋಟಿಸ್ ಸಲ್ಲಿಸಿದ್ದಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ ಪ್ರತಿಪಕ್ಷಗಳನ್ನ ತರಾಟೆಗೆ ತೆಗೆದುಕೊಂಡಿದೆ.…
Read More » -

ಎಸ್ಎಂ ಕೃಷ್ಣ ಅವರ ನಿಧನ | ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ – ನಾಳೆ ಸರಕಾರಿ ರಜೆ
ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ…
Read More » -

ಮಾಜಿ ಸಿಎಂ `SM ಕೃಷ್ಣ’ ನಿಧನ ಹಿನ್ನೆಲೆ : ನಾಳೆ ರಾಜ್ಯಾದ್ಯಂತ ಎಲ್ಲಾ `ಶಾಲಾ-ಕಾಲೇಜುಗಳಿಗೆ ರಜೆ’ ಘೋಷಣೆ.!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ…
Read More » -

ಮಲ್ಪೆ: ಪಡುಕೆರೆ ಬೀಚ್ ಮರಳಿನಲ್ಲಿ ಸ್ಕೂಟರ್ ರೈಡ್ – ಪ್ರಕರಣ ದಾಖಲು
ಮಲ್ಪೆ: ಪಡುಕೆರೆ ಬೀಚ್ ಮರಳಿನಲ್ಲಿ ಸ್ಕೂಟರ್ ರೈಡ್ ಮಾಡಿದ ಆರೋಪದಡಿಯಲ್ಲಿ ಸವಾರನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. ಡಿಸೆಂಬರ್ 8 ರ ಮದ್ಯಾಹ್ನ ಲೋಹಿತ್ ಕುಮಾರ್ , ಪೊಲೀಸ್…
Read More » -

ಇಂದಿನಿಂದ ಚಳಿಗಾಲ ಅಧಿವೇಶನ
ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸಂತಾಪ ಸೂಚನಾ ನಿರ್ಣಯ ಮಂಡನೆಯಾಗಲಿದ್ದು,…
Read More »









