Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಎಬಿವಿಪಿ ಕಾರ್ಯಕರ್ತರಿಂದ ಮಂಗಳೂರು ವಿವಿ ಆಡಳಿತ ಸೌಧದ ಗಾಜು ಪುಡಿ | ಮಂಗಳೂರು ವಿಶ್ವವಿದ್ಯಾನಿಲಯದ ವಿರುದ್ಧ ಪ್ರತಿಭಟನೆ
ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ್ದಲ್ಲದೇ ಮುಂಭಾಗದ ಗಾಜನ್ನು…
Read More » -

ಶಾಸಕರಿಗೆ 50 ಕೋಟಿ ಆಫರ್:ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್
ಬೆಂಗಳೂರು,ನ.14- ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಯೊಬ್ಬ ಶಾಸಕರಿಗೂ 50 ಕೋಟಿ ರೂ.ಗಳ ಆಮಿಷ ಒಡ್ಡುತ್ತಿರುವುದಾಗಿ ಮುಖ್ಯಮಂತ್ರಿಯವರು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿ ಕೊಂಡಿದ್ದಾರೆ.…
Read More » -

ಮುಂಬೈ-ಅಮೃತಸರ ಎಕ್ಸ್ ಪ್ರೆಸ್ ಗೆ ಬೆಂಕಿ: ಹೊತ್ತಿ ಉರಿದ ಕಂಪಾರ್ಟ್ ಮೆಂಟ್ ಗಳಿಂದ ಪ್ರಯಾಣಿಕರ ಸ್ಥಳಾಂತರ
ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಮುಂಬೈ-ಅಮೃತಸರ ಎಕ್ಸ್ಪ್ರೆಸ್ ರೈಲಿಗೆ ಮಂಗಳವಾರ ಬೆಂಕಿ ಹೊತ್ತಿಕೊಂಡಿದೆ. ಭರೂಚ್ ನಿಲ್ದಾಣದಲ್ಲಿ ಉರಿಯುತ್ತಿರುವ ಕಂಪಾರ್ಟ್ಮೆಂಟ್ಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಅಪಘಾತದ ಸುದ್ದಿ ತಿಳಿದ ಕೂಡಲೇ ಪೊಲೀಸ್…
Read More » -

ರೌಡಿಶೀಟರ್ ಭೀಕರ ಹತ್ಯೆ
ಕಲಬುರಗಿ: ತಾಲೂಕಿನ ಪಟ್ಟಣ ಗ್ರಾಮದಲ್ಲಿ ರೌಡಿಶೀಟರ್ ಓರ್ವನನ್ನು ಭೀಕರ ಹತ್ಯೆ ಮಾಡಿದ ಘಟನೆ ಮಂಗಳವಾರ(ನ.12) ನಡೆದಿದೆ. ಪಟ್ಟಣ ಗ್ರಾಮದ ಸೋಮು ತಾಳಿಕೋಟಿ(40) ಎಂಬಾತನೇ ಕೊಲೆಯಾಗಿರುವ ರೌಡಿಶೀಟರ್. ಬರ್ಬರವಾಗಿ…
Read More » -

ರಾಜಕೀಯ ದ್ವೇಷಕ್ಕಾಗಿ ನಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸ್ಸು : ಯಡಿಯೂರಪ್ಪ ಕಿಡಿ
ಸಂಡೂರು,ನ.9- ಕೋವಿಡ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿ ಪಿಪಿಇ ಕಿಟ್ ಇಲ್ಲವೇ ವೈದ್ಯಕೀಯ ಪರಿಕರಗಳನ್ನು ಖರೀದಿ ಮಾಡಿಲ್ಲ. ದ್ವೇಷಕ್ಕಾಗಿ ನಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸ್ಸು…
Read More » -

ಜೈಶಂಕರ್- ಆಸ್ಟ್ರೇಲಿಯಾ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿ ಪ್ರಸಾರ: ಮಾಧ್ಯಮಕ್ಕೆ ಕೆನಡಾ ನಿರ್ಬಂಧ
ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಎಸ್ ಜೈಶಂಕರ್ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿಯನ್ನು ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾ…
Read More » -

ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಆಧಾರ ರಹಿತ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ : ಯಶ್ ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್…
Read More » -

ಚನ್ನಪಟ್ಟಣ ಉಪಚುನಾವಣೆ: ಕುಮಾರಸ್ವಾಮಿ ಆಡಿಯೋ ಹರಿಬಿಟ್ಟ ಡಿಕೆ ಸುರೇಶ್; ಡಿಕೆ ಸಹೋದರರೇ ಸಿಡಿ ಪ್ಲೇಯರ್ಸ್ ಎಂದ HDK
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಮತ್ತು ಎನ್ಡಿಎ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಎಚ್ ಡಿ ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಲು ಎನ್ಡಿಎ ಕಸರತ್ತು ನಡೆಸಿದೆ. ಈ…
Read More » -

ಇವರದ್ದು ಸಾಂವಿಧಾನಿಕ ಮೌಲ್ಯ ನಾಶಮಾಡುವ ಪ್ರಯತ್ನ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ
ವಯನಾಡು: ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ ಸಾಂವಿಧಾನಿಕ ಮೌಲ್ಯಗಳಾದ ಸಮಾನತೆ, ನ್ಯಾಯ ಮತ್ತು ಜಾತ್ಯತೀತತೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಯನಾಡು ಲೋಕಸಭಾ ಉಪಚುನಾವಣೆಯ…
Read More » -

ಮಣಿಪಾಲ | ಅಂಗಡಿ ಕಳ್ಳತನ ಆರೋಪಿಗಳ ಬಂಧನ
ದಿನಾಂಕ: 31/10/2024 ರಂದು ರಾತ್ರಿಯಿಂದ ಮಣಿಪಾಲ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರ ನಗರದ ಆದಿಶಕ್ತಿ ಜನರಲ್ ಸ್ಟೋರ್ಸ್…
Read More »









