Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಸದಸ್ಯತ್ವ ಕಳೆದುಕೊಂಡ ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರಾಡ್ರಿಗಸ್!
ಮುಂಬೈ: ಮುಂಬೈನ ಅತ್ಯಂತ ಹಳೆಯ ಕ್ಲಬ್ಗಳಲ್ಲಿ ಒಂದಾದ ಖಾರ್ ಜಿಮ್ಖಾನಾ ಕ್ಲಬ್ ಭಾರತೀಯ ಮಹಿಳಾ ಕ್ರಿಕೆಟರ್ ಜೆಮಿಮಾ ರಾಡ್ರಿಗಸ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿದೆ. ಜೆಮಿಮಾ ರಾಡ್ರಿಗಸ್ ಅವರ ತಂದೆಯ…
Read More » -

ಸಿಎಎ ವಿರೋಧಿ ಹೋರಾಟ: ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಕಾಯ್ದೆಯಡಿ ಆರೋಪ
ಗುವಾಹಟಿ: ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಹೋರಾಟ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ ಅಸ್ಸಾಂ ಶಾಸಕ ಅಖಿಲ್ ಗೋಗೊಯಿ ಮತ್ತು ಅವರ ಮೂವರು ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ…
Read More » -

ಉಡುಪಿ: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ಆರೋಪಿ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ…
Read More » -

ಕೆಂಗೇರಿ ಕೆರೆ ದುರಂತ: ಆಟವಾಡುವಾಗ ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು, ಒಂದು ಮೃತದೇಹ ಪತ್ತೆ!
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ ಪೈಕಿ ಮಂಗಳವಾರ ಒಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಈ…
Read More » -

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಅ.28ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್…
Read More » -

ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಜಾಮೀನು, ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT!
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು…
Read More » -

ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಆರೋಪ : ಪ್ರಕರಣ ರದ್ದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ…
Read More » -

ದೀಪಾವಳಿಗೆ ಟಿಕೆಟ್ ದರ ಏರಿಸಿದ್ರೆ ನೋಂದಣಿ ರದ್ದು: ಖಾಸಗಿ ಬಸ್ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ (Deepavali Festial) ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ (Bngaluru) ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ…
Read More » -

ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್: ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ ಸಾಧ್ಯತೆ
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ…
Read More » -

ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ
ಚಿತ್ರದುರ್ಗ: ನವೆಂಬರ್ 13 ರಂದು ನಡೆಯಲಿರುವ ಎಲ್ಲಾ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ…
Read More »









