Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ
ಚಳ್ಳಕೆರೆ: ಉಪಚುನಾವಣಾ ಅಖಾಡ ರಂಗೇರಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ ನಗರದಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ,…
Read More » -

ಜನಪ್ರತಿನಿಧಿಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ: ದಕ್ಷಿಣ ಕನ್ನಡ- ಉಡುಪಿಯಲ್ಲಿ 97.91 ಶೇ. ಮತದಾನ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯ ಜನ ಪ್ರತಿನಿಧಿಗಳ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಎರಡೂ ಜಿಲ್ಲೆಗಳಲ್ಲಾಗಿ 97.91 ಶೇ.…
Read More » -

ಪ್ರೊ| ರಘುನಾಥ್ ಕೆ.ಎಸ್ ಅವರಿಗೆ ಪಿ.ಎಚ್.ಡಿ. ಪದವಿ
ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನುಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ| ರಘುನಾಥಕೆ.ಎಸ್. ಅವರು ಕಾನೂನು ವಿಷಯದಲ್ಲಿ ಮಂಡಿಸಿದ ರೋಲ್ ಫ್ಲೈಡ್ ಬೈ ಪೆಟೆಂಟ್ ಲಾ ಇನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀ ಇನ್…
Read More » -

ಭಾರತದ ನಕ್ಷೆಯನ್ನು ತಪ್ಪಾಗಿ ಪೋಸ್ಟ್ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್, ಅಭಿಮಾನಿಗಳು ಗರಂ
ಬೆಂಗಳೂರು ಟೆಸ್ಟ್ನಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 8 ವಿಕೆಟ್ಗಳಿಂದ ಸೋಲಿಸಿತು. ಕಿವೀಸ್ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ದೊಡ್ಡ ಗೆಲುವು ಎನ್ನಬಹುದು. 1988ರ ನಂತರ ಮೊದಲ ಬಾರಿಗೆ ನ್ಯೂಜಿಲೆಂಡ್…
Read More » -

2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2ರಷ್ಟು ಪ್ರಗತಿ – ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಅಂಕಿ ಅಂಶ ಬಹಿರಂಗ
ಬೆಂಗಳೂರು: 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ…
Read More » -

ಯುಎಸ್ ಮೂಲದ ಟರ್ಕಿಶ್ ಧರ್ಮಗುರು ಫೆತುಲ್ಲಾ ಗುಲೆನ್ ನಿಧನ
2016 ರ ಟರ್ಕಿ ವಿಫಲ ದಂಗೆಯ ಹಿಂದಿದ್ದ ಎಂದು ಹೇಳುವ ಟರ್ಕಿಯ ಮುಸ್ಲಿಂ ಧರ್ಮಗುರು ಫೆತುಲ್ಲಾ ಗುಲೆನ್ ಅವರು ನೆಲೆಸಿದ್ದ ಯುನೈಟೆಡ್ ಸ್ಟೇಟ್ಸ್ನಲ್ಲಿ ನಿಧನರಾದರು ಎಂದು ಟರ್ಕಿಶ್…
Read More » -

ಅಕ್ಟೋಬರ್ 23ಕ್ಕೆ ಒಡಿಶಾ-ಪಶ್ಚಿಮ ಬಂಗಾಳ ತೀರ ಅಪ್ಪಳಿಸಲಿರುವ ಚಂಡಮಾರುತ: IMD ಎಚ್ಚರಿಕೆ
ಭುವನೇಶ್ವರ: ಮುಂಗಾರು ಮಳೆ ಋತುವಿನ ನಂತರ ಮೊದಲ ಉಷ್ಣವಲಯದ ಚಂಡಮಾರುತವು ಇದೇ ಅಕ್ಟೋಬರ್ 23 ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಬೆಳವಣಿಗೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ…
Read More » -

ಕಾಶ್ಮೀರದಲ್ಲಿ ಉಗ್ರರ ದಾಳಿ ಹೇಡಿತನದ ಕೃತ್ಯ: ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು,…
Read More » -

ಆಸ್ತಿ ವರ್ಗಾವಣೆಗೆ ಮೂಲ ದಾಖಲೆ ಅಗತ್ಯವಿಲ್ಲ: ಮದ್ರಾಸ್ ಹೈಕೋರ್ಟ್
ಚೆನ್ನೈ: ಆಸ್ತಿಯ ಮೂಲ ಮೂಲ ದಾಖಲೆ ಕಳೆದುಹೋದರೆ ಪೊಲೀಸರಿಂದ ಪತ್ತೆಹಚ್ಚಲಾಗದ ಪ್ರಮಾಣಪತ್ರವನ್ನು ಹಾಜರುಪಡಿಸದ ಕಾರಣ ಸಬ್ ರಿಜಿಸ್ಟ್ರಾರ್ಗಳು ಆಸ್ತಿ ವರ್ಗಾವಣೆ ದಾಖಲೆಯನ್ನು ನೋಂದಾಯಿಸಲು ನಿರಾಕರಿಸುವಂತಿಲ್ಲ ಎಂದು ಮದ್ರಾಸ್…
Read More » -

ಮುಡಾ ಪ್ರಕರಣ: 800 ಪುಟಗಳ ಪೇಪರ್ಗಳು, ಹಾರ್ಡ್ ಡಿಸ್ಕ್ ED ವಶಕ್ಕೆ!
ಮೈಸೂರು: ಮೈಸೂರಿನ ಮುಡಾ ಕಚೇರಿ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಜಾರಿನಿರ್ದೇಶನಾಲಯದ ಅಧಿಕಾರಿಗಳು ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇಪರ್ಗಳು, ಹಾರ್ಡ್…
Read More »









