Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಟ್ಯಾಂಕರ್, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಅ.17ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ. ತಾಂತ್ರಿಕ ತೊಂದರೆಯಿಂದ ಟ್ಯಾಂಕರ್ ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ…
Read More » -

1st test: ಭಾರತ ತಂಡದ 5 ಬ್ಯಾಟರ್ ಗಳು ಡಕೌಟ್, ಕ್ರಿಕೆಟ್ ಇತಿಹಾಸದಲ್ಲೇ ಕಳಪೆ ದಾಖಲೆ!
ಬೆಂಗಳೂರು: ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಹೀನಾಯ ದಾಖಲೆಗೆ ಸಾಕ್ಷಿಯಾಗಿದ್ದು, ಭಾರತ ತಂಡದ 5 ಬ್ಯಾಟರ್ ಗಳು ಡಕೌಟ್ ಆಗಿದ್ದಾರೆ.…
Read More » -

ನಯಾಬ್ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಚಂಡೀಗಢ:ನಯಾಬ್ ಸಿಂಗ್ ಸೈನಿ ಇಂದು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಪ್ರಮುಖರು ಮತ್ತು ಎನ್ಡಿಎ ಪಾಲುದಾರರು…
Read More » -

ಅಸ್ಸಾಮ್ ಪೌರತ್ವ ಪ್ರಕರಣ: ಕಾಯ್ದೆಯ ಸೆಕ್ಷನ್ 6 A ಸಿಂಧುತ್ವ ಎತ್ತಿ ಹಿಡಿದ ಸುಪ್ರೀಮ್ ಕೋರ್ಟ್
ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 17) ಅಸ್ಸಾಂ ಒಪ್ಪಂದವನ್ನು 4:1 ಬಹುಮತದಿಂದ ಅಂಗೀಕರಿಸಿ ಪೌರತ್ವ ಕಾಯ್ದೆ 1955 ರ ಸೆಕ್ಷನ್ 6A ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ.…
Read More » -

ಸುಪ್ರೀಂ ಕೋರ್ಟ್ ನ ಮುಂದಿನ ಸಿಜೆಐ ಆಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ನ್ಯಾ.ಚಂದ್ರಚೂಡ್
ನವದೆಹಲಿ: ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರನ್ನಾಗಿ ಸುಪ್ರೀಂಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ…
Read More » -

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸಿಪಿ.ಯೋಗೇಶ್ವರ್ ಸ್ಪರ್ಧೆ?
ಬೆಂಗಳೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ ಅವರು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ…
Read More » -

ಕುಂದಾಪುರ: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ
ಕುಂದಾಪುರ: ಆಂಧ್ರ ಪ್ರದೇಶ ನೋಂದಣಿಯ ಲಾರಿಯೊಂದರಲ್ಲಿ ಚಾಲಕನ ಶವ ಮಲಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆ ಆಗಿದೆ. ತ್ರಾಸಿ ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ…
Read More » -

ಮುಸ್ಲಿಂರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರ ವಕ್ಫ್ ಮಂಡಳಿಗೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಮುಸ್ಲಿಂ ಸಮುದಾಯದ ದಂಪತಿಗಳಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆ ಮಾಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ವಹಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ…
Read More » -

ಯುಎಸ್’ನಿಂದ ಶಸ್ತ್ರಾಸ್ತ್ರ ವಿತರಣೆ ನಿಗ್ರಹಿಸುವ ಎಚ್ಚರಿಕೆ: ಉತ್ತರ ಗಾಜಾಕ್ಕೆ 50 ಟ್ರಕ್ಗಳನ್ನು ಅನುಮತಿಸಿದ ಇಸ್ರೇಲ್!
ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟನ್ನು ಪರಿಹರಿಸಲು ಜೆರುಸಲೆಮ್ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ವಾಷಿಂಗ್ಟನ್ನ ನಿರಂತರ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ನಿಗ್ರಹಿಸಲಾಗುವುದೆಂದು ಯುಎಸ್ ಎಚ್ಚರಿಸಿ ಪತ್ರವನ್ನು ಕಳುಹಿಸಿದ ಕೆಲವೇ ಗಂಟೆಗಳ ನಂತರ…
Read More » -

ವಿಧಾನಸಭೆ ಚುನಾವಣೆ ನಂತರ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ರಾಜ್ಯಗಳ Governors ಬದಲಾವಣೆ!
ನವದೆಹಲಿ: ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಪುನರ್ರಚಿಸುವ ಸಾಧ್ಯತೆಯಿದೆ. ಹಲವಾರು ಗವರ್ನರ್ಗಳು ಮತ್ತು ಲೆಫ್ಟಿನೆಂಟ್…
Read More »








