Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಮಣಿಪಾಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಅಪಘಾತ
ಮಣಿಪಾಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಒಂದು ರಸ್ತೆ ಬದಿ ತೋಡಿಕೆ ಉರುಳಿ ಬಿದ್ದ ಪರಿಣಾಮ ಹಲವು ಮಕ್ಕಳು ಗಾಯ ಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ…
Read More » -

ಇರಾನ್ ಜೊತೆಗಿನ ತಿಳುವಳಿಕೆ ಒಪ್ಪಂದಕ್ಕೆ ಅಮೆರಿಕ ಇನ್ನೂ ಬದ್ಧ: ಶ್ವೇತಭವನ ಪ್ರಕಟಣೆ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಮತ್ತು ನೆರೆಯ ರಾಷ್ಟ್ರಗಳ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ, ಇರಾನ್ ಯುದ್ಧವನ್ನು ಕೊನೆಗೊಳಿಸುವ ಚೌಕಟ್ಟಿನ ಒಪ್ಪಂದವು “ಮುಗಿದಿದೆ” ಎಂದು ಅಮೆರಿಕ…
Read More » -

ಪುತ್ತೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುಳ್ಳು ಸುದ್ದಿ ಪ್ರಸಾರ: 7 ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಇಲ್ಲಿನ ಪುರುಷರಕಟ್ಟೆಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಸತ್ಯಕ್ಕೆ ದೂರವಾದ ಹಾಗೂ ಕೋಮು ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಪ್ರಮುಖ…
Read More » -

ಉಡುಪಿ: ರಕ್ತ ಸಂಗ್ರಹದ ಕುರಿತು ಸುಳ್ಳು ಸುದ್ದಿ – ದೂರು ದಾಖಲು
ಉಡುಪಿ, ಜು.9: ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾ ಗುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಆಧಾರರಹಿತವಾಗಿವೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್…
Read More » -

ಚೀನಾ ಶೂ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ: 28 ಮಂದಿ ಸಾವು
ಬೀಜಿಂಗ್: ಚೀನಾದ ಪಾದರಕ್ಷೆಗಳ ಉತ್ಪಾದನಾ ಕೇಂದ್ರದಲ್ಲಿ ಗುರುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಪೂರ್ವ ಚೀನಾದ ಫುಜಿಯಾನ್ ಪ್ರಾಂತ್ಯದ ಹುಯಿಟೆಂಗ್ ಶೂ ಕಾರ್ಖಾನೆಯಲ್ಲಿ…
Read More » -

ಮರ ಕಪಾತು ಮಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬೆಳೆಗಾರ ಸಾವು
ಮರ ಕಪಾತು ಮಾಡುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಕಾಫಿ ಬೆಳೆಗಾರರೊಬ್ಬರು ಅಸು ನೀಗಿರುವ ಘಟನೆ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಎರಡನೇ ರುದ್ರಗುಪ್ಪೆ ಜೋಡು ಭಗವತಿ…
Read More » -

ಮಧ್ಯಪ್ರದೇಶದ ಧರ್ಮ ಪರಿವರ್ತನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ನವದೆಹಲಿ: ಹಿಂದೂ ಧರ್ಮವನ್ನು ಅನುಸರಿಸುವ ಒಬ್ಬ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದಲ್ಲಿ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೆ ಒತ್ತಾಯಿಸಿದ ಆರೋಪದ ಮೇಲಿನ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಇಂದು…
Read More » -

ಶೃಂಗೇರಿಯಲ್ಲೂ ಭೂಕುಸಿತದ ಆತಂಕ: ಬಿರುಕುಗೊಂಡ ಬೃಹತ್ ತಡೆಗೋಡೆ
ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ…
Read More » -

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ, ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ..!
ನವದೆಹಲಿ: ಉತ್ತರ ಭಾರತದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ರಾತ್ರಿ ಪೂರ್ತಿ ಸುರಿದ…
Read More » -

ಯುಜಿಸಿ-ನೆಟ್ ಸಮಾಜಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ರಾಹುಲ್ ಆಗ್ರಹ
ನವದೆಹಲಿ: ದೇಶದಾದ್ಯಂತ ಜೂನ್ 30 ರಂದು ನಡೆದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಯುಜಿಸಿ-ನೆಟ್) ಸಮಾಜಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರೀಕ್ಷೆ…
Read More »









