HomeCrime

Crime

ಹೆಚ್’ಡಿ ರೇವಣ್ಣ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಕಾನೂನು ರೀತಿ ಕ್ರಮ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಚಿಕ್ಕೋಡಿಯಲ್ಲಿ ಶನಿವಾರ ರಾತ್ರಿ...

ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಮೂವರು ಭಾರತೀಯರ ಬಂಧನ

ನವದೆಹಲಿ : ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಪೊಲೀಸರು ಶುಕ್ರವಾರ ಮೂವರು ಭಾರತೀಯರನ್ನು ಬಂಧಿಸಿದ್ದಾರೆ. ಬಂಧಿತರು ಕಳೆದ ವರ್ಷ ನಿಜ್ಜರ್ ಅವರನ್ನು ಕೊಲ್ಲಲು ಭಾರತ ಸರ್ಕಾರ ನಿಯೋಜಿಸಿದ...

ಮಂಗಳೂರು: ಯುವತಿ ನಾಪತ್ತೆ

ಮಂಗಳೂರು, ಮೇ 3: ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆ ನಿವಾಸಿ ಸಫಾನಾ ಎಂಬುವರು ಅ.28ರಂದು ಸಿಟಿ ಸೆಂಟರ್ ಮಾಲ್‌ನಿಂದ ತಾಯಿಯೊಂದಿಗೆ ತೆರಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. 27 ವರ್ಷ...

ಸುಪ್ರೀಂ ಕೋರ್ಟ್’ ಉಗಿದಿದ್ದನ್ನೂ ಸಾಧನೆ ಎನ್ನುವಂತೆ ಹೇಳಿಕೊಳ್ಳೋದೇ ‘BJP ನಿರ್ಲಜ್ಜತನ’- ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ( Supreme Court ) ಉಗಿದಿದ್ದನ್ನೂ ಸಾಧನೆ ಎನ್ನುವಂತೆ ಹೇಳಿಕೊಳ್ಳುವಂತೆ ಬಿಜೆಪಿ ಮಾಡುತ್ತಿದೆ. ಇದು ಬಿಜೆಪಿಯ ನಿರ್ಲಜ್ಜತನವೇ ಸರಿ ಎಂಬುದಾಗಿ...

ಎಫ್ ಎಸ್ ಎಲ್ ತನಿಖೆಗೆ ವಿಡಿಯೊ ರವಾನೆ, ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದಲ್ಲಿ ದೂರು ದಾಖಲು

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿರುವ ಸಾಕಷ್ಟು ವಿಡಿಯೊಗಳ ಸಾಕ್ಷಿಗಳಿವೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ...

“ಜೈ ಶ್ರೀರಾಮ್, ಕ್ರಿಕಟಿಗರ ಹೆಸರು ಬರೆದ ಪ್ರಶ್ನೆ ಪತ್ರಿಕೆಗಳು” ಪಾಸ್ | ಮರು ಮೌಲ್ಯ ಮಾಪನದಲ್ಲಿ ಶೂನ್ಯ ಅಂಕ | ಇಬ್ಬರು ಪ್ರಾಧ್ಯಾಪಕರು ಅಮಾನತು

ಲಕ್ನೋ : ಉತ್ತರ ಪ್ರದೇಶದ  ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ...

ಭೀಕರ ಅಪಘಾತ: ಲಾರಿ- ಬೈಕ್‌ ಢಿಕ್ಕಿ; ಪತ್ನಿ ಎದುರೇ ಪ್ರಾಣಬಿಟ್ಟ ಪತಿ

ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್‌ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಈ ಅಪಘಾತ ಸಂಭವಿಸಿದ್ದು, ಲಾರಿ ಮತ್ತು...

ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಎಲ್ಲಾ 15 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ನಗರ ಪ್ರಧಾನ ಜಿಲ್ಲಾ ಮತ್ತು...

ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು, (ಏಪ್ರಿಲ್ 26): ಧರ್ಮದ (religion) ಆಧಾರದಲ್ಲಿ ಮತಯಾಚನೆ ಮಾಡಿದ ಆರೋಪ ಮೇರೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ....

ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ | ಆರೋಪಿಗಳು ಪರಾರಿ

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಯುವ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆಗೈದಿದೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಜೆಡಿಯು ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಸೌರಭ್...
[td_block_21 custom_title=”Popular” sort=”popular”]