Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಪ್ರದೀಪ್ ಪೂಜಾರಿ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳ ವಶಕ್ಕೆ
ಉಡುಪಿ: ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿರುವ ಆರೋಪಿಗಳನ್ನು…
Read More » -

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ | ಅತ್ಯಾಚಾರ ಸಂತ್ರಸ್ತೆಯ ಫೋಟೊ ಹಂಚಿದ ಸಾಮಾಜಿಕ ಜಾಲತಾಣದ 150 ಖಾತೆಗಳ ವಿರುದ್ಧ ಕ್ರಮ: ಎಸ್ಪಿ ಹರಿರಾಂ ಶಂಕರ್
ಉಡುಪಿ, ನ.2: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರವಾಗಿ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮತ್ತು…
Read More » -

ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಎಸ್ಪಿ-ಉಸ್ತುವಾರಿ ಸಚಿವರಿಗೆ ಮನವಿ
ಉಡುಪಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಪ್ರದೀಪ್ ಪೂಜಾರಿಗೆ ನ್ಯಾಯ ಒದಗಿಸುವಂತೆ…
Read More » -

ಗುಲ್ವಾಡಿ ಮಸೀದಿ ಆಸ್ತಿ ವಕ್ಫ್ಗೆ ಹಸ್ತಾಂತರ: ಜಮಾತಿನವರಿಂದ ಪ್ರತಿಭಟನೆ
240 ಮನೆಗಳ ಜಮಾತಿಗೆ ಮಾಹಿತಿ ನೀಡದೆ ನಿರ್ಧಾರ ಕೈಗೊಂಡ ಆರೋಪ; ಕಾಮಗಾರಿ ಸ್ಥಗಿತಕ್ಕೆ ಆಗ್ರಹ ಕುಂದಾಪುರ: ಗುಲ್ವಾಡಿ ಮೆಹರಾಜ್ ಜುಮ್ಮಾ ಮಸೀದಿಗೆ ಸೇರಿದ 2.68 ಎಕರೆ ಜಾಗವನ್ನು…
Read More » -

ಮನೆ ಮುಂಗಡ ಹಣದ ವಿಚಾರದಲ್ಲಿ ಜಗಳ: ವ್ಯಕ್ತಿಯ ಮೇಲೆ ಆಸಿಡ್ ಎರಚಿ ಕೊಲೆಗೆ ಯತ್ನ; ಆರೋಪಿ ಬಂಧನ
ಉಡುಪಿ: ಅ.29: ಮನೆ ಬಾಡಿಗೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ಎರಚಿ, ತಲವಾರಿನಿಂದ ಕಡಿದು ಕೊಲ್ಲಲು ಯತ್ನಿಸಿದ ಆರೋಪಿಯನ್ನು ಉಡುಪಿ…
Read More » -

MLC Election: ಫಡ್ನವೀಸ್, ಆರ್ಎಸ್ಎಸ್ನ ತವರು ನಾಗ್ಪುರದಲ್ಲಿ ಕಾಂಗ್ರೆಸ್ಗೆ ಗೆಲುವು, ಬಿಜೆಪಿಗೆ ಭಾರಿ ಹಿನ್ನಡೆ!
ಮುಂಬೈ: ಕರ್ನಾಟಕದಲ್ಲಿ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ ನೆರೆಯ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಒಟ್ಟು…
Read More » -

ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ:ಇಬ್ಬರ ಬಂಧನ
ಉಡುಪಿ: ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಅವರಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.…
Read More » -

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.…
Read More » -

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ – ಆರೋಪಿಯ ಬಂಧನ
ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಇಂದು ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ. ಸುಜಿತ್ ಪಿಂಟೊ ಮನೆಗೆ ಸಾಮಾನುಗಳನ್ನು…
Read More » -

ಮೊಸರಿನ ಪ್ಯಾಕೆಟ್ಗೆ ರಿಫಂಡ್ ಪಡೆಯಲು ಹೋಗಿ 98 ಸಾವಿರ ರೂ. ಕಳೆದುಕೊಂಡ ಮಹಿಳೆ!
ಬ್ಲಿಂಕಿಟ್ನಲ್ಲಿ ಆರ್ಡರ್ ಮಾಡಿದ್ದ ಮೊಸರಿನ ಪ್ಯಾಕೆಟ್ ಹಾಳಾಗಿದ್ದ ಕಾರಣ ಅದಕ್ಕೆ ರಿಫಂಡ್ ಪಡೆಯಲು ಯತ್ನಿಸಿದ ಬೆಂಗಳೂರಿನ ಮಹಿಳೆಯೋರ್ವರು 98 ಸಾವಿರ ರೂಪಾಯಿ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ.…
Read More »








