Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಕಾರ್ಕಳದಲ್ಲಿ ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ
ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ,…
Read More » -

ಬ್ರಹ್ಮಾವರದಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ: ಆರೋಪಿಯ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ…
Read More » -

ಉ.ಕ | 180 ಮೆಟ್ರಿಕ್ ಟನ್ ಅಕ್ರಮ ಮರಳು ವಶ
ಕಾರವಾರ : ಕಾರವಾರ ತಾಲೂಕು ಹೋಟೆಗಾಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಇಂದು ಹಠಾತ್ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ…
Read More » -

ಸುದೀಪ್ ರೈ ಸಾವಿನ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕ. ರ.ವೇ ಮನವಿ
ದ.ಕ ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ರೈ ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತರಾಗಿದ್ದು ಈ ಸಾವಿನ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು…
Read More » -

ಉಡುಪಿ | ಪರಾರಿಯಾಗಿದ್ದ ಆರೋಪಿ ದಸ್ತಗಿರಿ
ಉಡುಪಿ | ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಮತ್ತು ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ ಇವರ ಆದೇಶದಂತೆ ಮಹಮ್ಮದ್ ಫೈಜಲ್ ಎಂಬುವವರಿಗೆ ಹೊರ ಜಿಲ್ಲೆಗೆ ಗಡಿ ಪಾರು ಆದೇಶ…
Read More » -

KSRTC ಬಸ್ ಸೀಟು ಹಿಡಿಯಲು ಹೋಗಿ ಚಕ್ರದಡಿಗೆ ಸಿಲುಕಿದ ಮಹಿಳೆ: ನಜ್ಜುಗುಜ್ಜಾದ ಕೈ, ಆಸ್ಪತ್ರೆಗೆ ದಾಖಲು
ರಾಮನಗರ (ಏ.02): ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಸೀಟ್ ಹಿಡಿಯಲು ಹೋದ ಮಹಿಳೆಯೊಬ್ಬರು ಆಯತಪ್ಪಿ ಬಿದ್ದು, ಬಸ್ನ ಚಕ್ರ ಅವರ ಕೈ ಮೇಲೆ ಹರಿದು ಕೈ…
Read More » -

ಶಿವಮೊಗ್ಗ :ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು!
ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ.…
Read More » -

ಬೀದರ್| ಶೆಡ್ಗೆ ಆಕಸ್ಮಿಕ ಬೆಂಕಿ: ಕುರಿಗಾಹಿ ಸಹಿತ 45 ಕುರಿಗಳು ಬೆಂಕಿಗಾಹುತಿ
ಬೀದರ್ ಜಿಲ್ಲೆ: ತಾಲ್ಲೂಕಿನ ಬೋರಾಳ ಗ್ರಾಮದ ಗೌತಮ ನಗರದಲ್ಲಿ ಮಂಗಳವಾರ ರಾತ್ರಿ ಶೆಡ್ ಗೆ ಬೆಂಕಿ ಹೊತ್ತಿಕೊಂಡು 30 ಕುರಿಗಳು, 15 ಮರಿಗಳು ಹಾಗೂ ಕುರಿಗಾಹಿ ಬೆಂಕಿಗಾಹುತಿಯಾದ…
Read More » -

ಮಂಗಳೂರು: ಅಪಾರ್ಟ್ಮೆಂಟ್ 12ನೇ ಮಹಡಿಯಿಂದ ಹಾರಿ ಮೆಡಿಕಲ್ ವಿದ್ಯಾರ್ಥಿ ಸಾವು
ಮಂಗಳೂರು: ಅಪಾರ್ಟೆಂಟ್ನ 12ನೇ ಮಹಡಿಯಿಂದ ಹಾರಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಮೃತಪಟ್ಟ ಯುವಕ.…
Read More » -

ಕಾರ್ಕಳದಲ್ಲಿ ಮಹಿಳಾ ದಿನಾಚರಣೆ
ಕಾರ್ಕಳ : ಕಾರ್ಕಳ ತಾಲೂಕು ಸಮಾನ ಮನಸ್ಕ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ತಾರೀಕು 28/03/26 ರಂದು ಕಾರ್ಕಳ ಜಾಮಿಯ ಹಾಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ…
Read More »









