Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಮಲ್ಪೆ: ಬಂದರಿನಲ್ಲಿ ಮೀನು ಏಲಂ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ – ಪ್ರಕರಣ ದಾಖಲು
ಮಲ್ಪೆ: ಮಲ್ಪೆ ಬಂದರು ಪ್ರದೇಶದಲ್ಲಿ ಬೆಳಿಗ್ಗೆ 7.45 ಗಂಟೆಗೆ ಮೀನು ಏಲಂ ವೃತ್ತಿ ಮಾಡಿಕೊಂಡಿರುವ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಕುರಿತು ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರು ಶೇಖ್…
Read More » -

‘ನಾನು ಮಾಡದ ತಪ್ಪಿಗೆ ತುಂಬಾ ಕಷ್ಟ ಅನುಭವಿಸಿದೆ’; ಚಿನ್ನ ಕದ್ದ ಆರೋಪದಿಂದ ಬೆಸೆತ್ತು ಯುವತಿ ಆತ್ಮಹತ್ಯೆ
ಕಾಸರಗೋಡು: ಕಳ್ಳತನ ದೂರಿನಲ್ಲಿ ತನ್ನ ಹೆಸರು ಉಲ್ಲೇಖಿಸಲ್ಪಟ್ಟಿದ್ದರಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮಿಡಿಯಾ ಒನ್ ವರದಿ ಮಾಡಿದೆ.. ಮೃತರು ಕಾಸರಗೋಡು ಆಲಂಬಾಡಿಯ ನಲ್ತಡುಕ್ಕದ…
Read More » -

ಲೂಡೋ ಆಟದ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
ಉಳ್ಳಾಲ: ಸಹೋದರ-ಸಹೋದರಿಯರ ಜೊತೆ ಮನೆಯಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಪ್ಲಾಸ್ಟಿಕ್ ಕಾಯಿನ್ ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ…
Read More » -

ಕಮೀಷನ್ ಮುಂದುವರೆದಿದೆ, ಕಂಡು ಹಿಡಿಯುವುದು ಕಷ್ಟ; ಸತೀಶ್ ಜಾರಕಿಹೊಳಿ
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಶೇ 40ರಷ್ಟು ಕಮೀಷನ್ ಭಾರೀ ಸದ್ದು ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಕಮೀಷನ್ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರ…
Read More » -

ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಪ್ರಯತ್ನ ನಡೆಸಿದ ಆರೋಪಿಗೆ ಶಿಕ್ಷೆ
ಉಡುಪಿ: 2021 ರ ಜೂನ್ 21 ರಂದು ಕಾಪು ತಾಲೂಕು ಕೋಟಿ ಗ್ರಾಮದ ನಿವಾಸಿಯಾದ ವಾಸು ದೇವಾಡಿಗರ ಮಗನಾದ ಶರತ್ ದೇವಾಡಿಗನು ತನ್ನ ಸ್ನೇಹಿತನಾದ ಸುಕೇಶ್ ಮೆಂಡನ್…
Read More » -

ಸ್ತನ ಹಿಡಿಯುವುದು, ಪೈಜಾಮದ ದಾರ ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ: ಸುಪ್ರೀಂ ಕೋರ್ಟ್
ಹೊಸದಿಲ್ಲಿ, ಫೆ. 17: ಸ್ತನ ಹಿಡಿಯುವುದು ಹಾಗೂ ಪೈಜಾಮದ ದಾರವನ್ನು ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಕೇವಲ ‘ಅತ್ಯಾಚಾರಕ್ಕೆ…
Read More » -

ಪಿಗ್ಮಿ ಕಲೆಕ್ಟರ್ ಗೀತಾ ಕೊಲೆ ಅಪರಾಧಿ ಅಭಿಜಿತ್ ಗೆ ಜೀವಾವಧಿ ಶಿಕ್ಷೆ
ಕಾರವಾರ : ಸಿದ್ದಾಪುರ ಪಟ್ಟಣದ ಬಸವನಗಲ್ಲಿಯ ಪಿಗ್ಮಿ ಕಲೆಕ್ಟರ್ ಗೀತಾ ಹುಂಡೇಕರ್ ಕೊಲೆ ಮಾಡಿದ ಅಪರಾಧಿ ಅಭಿಜಿತ್ ಗೆ ಜೀವಾವಧಿ ಶಿಕ್ಷೆ ಹಾಗೂ 32 ಸಾವಿರ ರೂ.ದಂಡ…
Read More » -

ಅಮೆರಿಕದಲ್ಲಿ ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿ ಮೃತದೇಹ ಪತ್ತೆ
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ(22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ ಎಕ್ಸ್ ಖಾತೆಯ ಮೂಲಕ…
Read More » -

“ಸಾಲಿಹಾತ್ ಫುಡ್ ಕೋರ್ಟ್” ಉದ್ಘಾಟನೆ
ಉಡುಪಿ: ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ “ಸಾಲಿಹಾತ್ ಫುಡ್ ಕೋರ್ಟನ್ನು” ಇಂದು ಉದ್ಘಾಟಿಸಲಾಯಿತು. ಜಮಾಅತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷರಾದ ಅಮೀನುಲ್ ಹಸನ್ ರವರು…
Read More » -

ಭೈರತಿ ಬಸವರಾಜ್ ಫೆ.21ರವರೆಗೆ ಸಿಐಡಿ ವಶಕ್ಕೆ: ಶಾಸಕರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಬಂಧನದಲ್ಲಿರುವ ಶಾಸಕ ಭೈರತಿ ಬಸವರಾಜ್ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶರು ಆದೇಶ…
Read More »









