Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ
ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ಎರಡು ಕಂಟೇನರ್ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಚನ್ನಪಟ್ಟಣ| ಆಕಸ್ಮಿಕ ಬೆಂಕಿ: ಆರು ಗುಜರಿ ಅಂಗಡಿ ಭಸ್ಮ
ಚನ್ನಪಟ್ಟಣ: ನಗರದ ಸಾತನೂರು ಸರ್ಕಲ್ ಬಳಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಆರು ಗುಜರಿ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶನಿವಾರ ಮಧ್ಯಾಹ್ನ ಸಾತನೂರು ಕಡೆಗೆ ತೆರಳುವ ರಸ್ತೆಯಲ್ಲಿ ಇರುವ…
Read More » -

ಬಳ್ಳಾರಿ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ರದ್ದತಿಗೆ ಆಗ್ರಹ
ಸಂಡೂರು: ತಾಲ್ಲೂಕಿನ ಹಳೆಮಾದಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಂಟನೇ ತರಗತಿ ಆರಂಭಿಸುವುದು,ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಎಐಡಿಎಸ್ಒ ಸಂಘಟನೆಯ ಮುಖಂಡರು, ಪೋಷಕರು ಶುಕ್ರವಾರ ಪ್ರತಿಭಟನೆ ನಡೆಸಿದರು.…
Read More » -

ಬಸ್ ನಿಲ್ದಾಣದಲ್ಲಿ ಮಹಿಳೆಯರ ಚಿನ್ನಾಭರಣ ಬ್ಯಾಗ್ಯ ಕಳವು ಪ್ರಕರಣ ಅಂತರ ಜಿಲ್ಲಾ ದರೋಡಕೋರ ಪೊಲೀಸರ ಬಲೆಗೆ.
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ಗಳನ್ನೇ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಕಳ್ಳನೊಬ್ಬನನ್ನು ಮಂಗಳೂರಿನ ಬರ್ಕೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಕೊಡಗು ಜಿಲ್ಲೆಯ ಮಡಿಕೇರಿ…
Read More » -

ಉಡುಪಿ | ಕೆಲಸಕ್ಕೆಂದು ಹೋದ ಯುವಕ ನಾಪತ್ತೆ
ಉಡುಪಿ ಜನವರಿ 30 : ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬ ವ್ಯಕ್ತಿಯು ಡಿಸೆಂಬರ್ 20 ರಂದು ಕೆಲಸಕ್ಕೆಂದು ಮನೆಯಿಂದ…
Read More » -

ಭಾರತೀಯರು ನೀಡಿದ ಉಡುಗೊರೆಗಳ ಸಂಕಲನ ಬಿಡುಗಡೆ ಮಾಡಿದ ಅಮೆರಿಕ
ನ್ಯೂಯಾರ್ಕ್, ಜ. 30 (ಪಿಟಿಐ) ಮಾಜಿ ಅಧ್ಯಕ್ಷ ಜೋ ಬಿಡೆನ್ ಸೇರಿದಂತೆ ಅಮೆರಿಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಭಾರತೀಯ ಸರ್ಕಾರಿ ಅಧಿಕಾರಿಗಳು ನೀಡಿದ…
Read More » -

ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ
ಕೋಯಿಕ್ಕೋಡ್(ಕೇರಳ): ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ(ಐಒಎ) ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ಬೆಳಗಿನ ಜಾವ ಕೇರಳದ ಕೋಯಿಕ್ಕೋಡ್ನ ತಮ್ಮ ನಿವಾಸದಲ್ಲಿ…
Read More » -

‘ಮಹಾ’ DCM ಪಟ್ಟಕ್ಕೆ ಸುನೇತ್ರಾ ಒಪ್ಪದಿದ್ದರೆ ಅಜಿತ್ ಪವಾರ್ ಉತ್ತರಾಧಿಕಾರಿಯಾಗ್ತಾರಾ ‘ಗೇಮ್ ಮಾಸ್ಟರ್’!
ಮುಂಬಯಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಾಗುಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್…
Read More » -

ಚಲನಚಿತ್ರೋತ್ಸವದಲ್ಲಿ ‘Palestinian’ ಸಿನೆಮಾಗಳಿಗೆ ನಿರ್ಬಂಧ: ಪ್ರಕಾಶ್ ರಾಜ್ ಪ್ರತಿರೋಧ, ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹ
ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ಟೀನ್ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಟ ಹಾಗೂ ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು…
Read More » -

ಸಚಿವರು ಮಾತ್ರವಲ್ಲ, ರಾಜ್ಯದ ಸಿಎಂ ಸಿದ್ದರಾಮಯ್ಯ ಕೂಡ ದೇವೇಗೌಡರ ಔಟ್ಪುಟ್ಗಳೇ : ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಮಿಸ್ಟರ್ ಚಲುವರಾಯಸ್ವಾಮಿ ನಾವ್ಯಾವತ್ತೂ ಅಡ್ಜಸ್ಟ್ಮೆಂಟ್ ರಾಜಕಾರಣಕ್ಕೆ ತಲೆ ಕೊಟ್ಟವರಲ್ಲ. ನಮ್ಮ ಪಕ್ಷದಲ್ಲಿ ತಿಂದು ಬೆಳೆದು ಮಂತ್ರಿಯಾಗಿ ನಮ್ಮ ಪಕ್ಷವನ್ನೇ ಕಿತ್ತೋಗೆಯಬೇಕೆನ್ನುತ್ತಿರಾ.? ಇನ್ನೂ ಎರಡೂವರೆ ವರ್ಷ ಕಾಯಿರಿ,…
Read More »









