Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಪುತ್ತೂರು: ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಯತ್ನ
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ವ್ಯಕ್ತಿಯೊಬ್ಬರು ನ್ಯಾಯಾಧೀಶರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ…
Read More » -

ಯುರೋಪ್ ರಾಷ್ಟ್ರಗಳ ಮೇಲಿನ ಸುಂಕ ಬೆದರಿಕೆ ಕೈಬಿಟ್ಟ ಟ್ರಂಪ್
ದಾವೋಸ್ಯುರೋಪ್ ರಾಷ್ಟ್ರಗಳ ಮೇಲಿನ ಸುಂಕ ಬೆದರಿಕೆ ಕೈಬಿಟ್ಟ ಟ್ರಂಪ್. ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ನ್ಯಾಟೊ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಅವರೊಂದಿಗೆ ದ್ವಿಪಕ್ಷೀಯ…
Read More » -

ಸುಲಿಗೆ ಪ್ರಕರಣ: 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ಕೆನಡಾ ತನಿಖೆ, ಪಂಜಾಬ್ ಮೂಲದವರೇ ಹೆಚ್ಚು!
ಚಂಡೀಗಢ: ಲೋವರ್ ಮೇನ್ಲ್ಯಾಂಡ್ನಲ್ಲಿರುವ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು 111 ವಿದೇಶಿ ಪ್ರಜೆಗಳನ್ನು ತನಿಖೆ ನಡೆಸುತ್ತಿದೆ. ಇವರಲ್ಲಿ ಹೆಚ್ಚಿನವರು…
Read More » -

ಅರಕಲಗೂಡು: ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಿಸಲು ಕಿರು ಪುಸ್ತಕ ಹಂಚಿಕೆ
ಅರಕಲಗೂಡು: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಮಹತ್ವಾಕಾಂಕ್ಷೆ ಹೊಂದಿದ್ದು ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಬಿಇಒ ಕೆ. ಪಿ.ನಾರಾಯಣ್ ತಿಳಿಸಿದರು. ತಾಲ್ಲೂಕಿನ…
Read More » SC/ST ಕಾಯ್ದೆಯಡಿ ಕೇವಲ ‘ನಿಂದನೀಯ ಭಾಷೆಯ ಬಳಕೆ’ ಅಪರಾಧವಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕೇವಲ ಅವಹೇಳನಕಾರಿ ಅಥವಾ ನಿಂದನೀಯ ಭಾಷೆಯ ಬಳಕೆಯನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.…
Read More »-

ಎಲ್ಲವೂ ಸುಗಮವಾಗಿ ನಡೆಯಲು ಪ್ರಾರಂಭಿಸಿದಾಗ ಹಳೆಯ ಪೀಳಿಗೆ ಹಿಂದೆ ಸರಿಯಬೇಕು: ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾನುವಾರ ಮುಂದಿನ ಪೀಳಿಗೆಯು ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕು ಮತ್ತು ವಿಷಯಗಳು ಸುಗಮವಾಗಿ ನಡೆಯಲು ಪ್ರಾರಂಭಿಸಿದಾಗ ಹಳೆಯ ಪೀಳಿಗೆಯನ್ನು ಪಕ್ಕಕ್ಕೆ ಸರಿಯುವಂತೆ ಒತ್ತಾಯಿಸಿದ್ದಾರೆ.…
Read More » -

ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಹತ್ಯೆ!
ಹುಬ್ಬಳ್ಳಿ, ಜನವರಿ 15: ಅವರೆಲ್ಲಾ ಶಾಲಾ ಬಾಲಕರು. ಎಸ್ಎಸ್ಎಲ್ಸಿ ಓದುತ್ತಿದ್ದ ಅವರೆಲ್ಲಾ ಇದೀಗ ಓರ್ವ ಬಾಲಕನ ಭವಿಷ್ಯವನ್ನೇ ಮಣ್ಣುಪಾಲು ಮಾಡಿದ್ದಾರೆ. ಅದರೊಟ್ಟಿಗೆ ತಮ್ಮ ಭವಿಷ್ಯದ ಮೇಲೆ ತಾವೇ…
Read More » -

ಅಮೆರಿಕದ ಸರಕುಗಳಿಗೆ ಚೀನಾ ಮಾರುಕಟ್ಟೆ ತೆರೆಯಲಿದೆ ಎಂಬ ವಿಶ್ವಾಸದಲ್ಲಿ ಟ್ರಂಪ್
ವಾಷಿಂಗ್ಟನ್:ಚೀನಾ ದ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗೆ ಉತ್ತಮ ಒಡನಾಟವಿದೆ. ಆ ದೇಶದ ಮಾರುಕಟ್ಟೆಯು ಅಮೆರಿಕದ ಸರಕುಗಳಿಗೆ ತೆರೆದುಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ…
Read More » -

ಉಡುಪಿ | ನಡುರಾತ್ರಿ ಮೂವರು ಮಹಿಳೆಯರ ರಕ್ಷಣೆ
ಉಡುಪಿ ಕಟಪಾಡಿ ಜ.14: ನಡುರಾತ್ರಿ ಕಟಪಾಡಿ ಜಂಕ್ಷನ್ ನಲ್ಲಿ ಹಲ್ಲೆಗೊಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಹಾಗೂ ಬೊಬ್ಬಿಡುತ್ತಿದ್ದ ಇಬ್ಬರು ಮಹಿಳೆಯರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಯುವತಿಯನ್ನು ಜಿಲ್ಲಾಸ್ಪತ್ರೆಗೆ…
Read More » -

ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್; ಕೊಂದು ಜೈಲು ಪಾಲಾದ ವಿದ್ಯಾರ್ಥಿ!
ಬೆಂಗಳೂರಿನ (Bangalore) ರಾಮಮೂರ್ತಿ ನಗರದಲ್ಲಿ ನಡೆದಿದ್ದ ಟೆಕ್ಕಿ ಯುವತಿ ಕೊಲೆ ಪ್ರಕರಣ ಸಂಬಂಧ ಆರೋಪಿ ಕರ್ನಲ್ ಕುರೈ ಕಂಬಿ ಎಣಿಸುತ್ತಿದ್ದಾನೆ. ಆದರೆ ತನಿಖೆ ವೇಳೆ ಆತ ಹೇಳಿದ…
Read More »








