Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
ಬೆಂಗಳೂರು: ಉಪನ್ಯಾಸಕರ ಮನೆಯಿಂದ 1.5 ಕೋಟಿ ರೂ., 50 ಗ್ರಾಂ ಚಿನ್ನ ಲೂಟಿ ಮಾಡಿದ ದುಷ್ಕರ್ಮಿಗಳು!
ಬೆಂಗಳೂರು: ಸರ್ಕಾರಿ ಅಧಿಕಾರಿಗಳಂತೆ ನಟಿಸಿದ ನಾಲ್ವರು ವ್ಯಕ್ತಿಗಳು ಕಾಲೇಜು ಉಪನ್ಯಾಸಕರ ಮನೆಗೆ ನುಗ್ಗಿ 1.5 ಕೋಟಿ ರೂ. ನಗದು ಮತ್ತು 5 ಲಕ್ಷ ರೂ. ಮೌಲ್ಯದ 50 ಗ್ರಾಂ…
Read More »-

ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ನಿಧನ: KUWJ ಅಧ್ಯಕ್ಷ ಶಿವಾನಂದ ತಗಡೂರ ಸಂತಾಪ
ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿಕ ಲ್ಪನಾ (38) ಅವರು (ಹಾಸನದ ಕಲಾವಿದ ಬಿ.ಎಸ್.ದೇಸಾಯಿ ಅವರ ಸೊಸೆ) ಬೆಂಗಳೂರು ನಂದಿನಿ ಲೇಔಟ್ ನಲ್ಲಿ…
Read More » ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಬರೆಯಲು ಮುಖ್ಯ ಕಾರ್ಯದರ್ಶಿಗಳ ಸೂಚನೆ
ಕಾರವಾರ : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ , ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ…
Read More »-

ಕಾಪು | ವಿದ್ಯಾರ್ಥಿ ನೀರುಪಾಲು
ಕಾಪು: ಕಟಪಾಡಿ ಸಮೀಪದ ಮಟ್ಟು ಬೀಚ್ನಲ್ಲಿ ಈಜುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಮುದ್ರ ಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮಣಿಪಾಲ ಕಾಲೇಜಿನ ಒಟ್ಟು…
Read More » -

ಉಡುಪಿ | ನಗರದ ಚಿನ್ನದ ಅಂಗಡಿಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು ಪ್ರಕರಣ – ಐವರ ಬಂಧನ
ಉಡುಪಿ: ಉಡುಪಿ ನಗರದ ಚಿನ್ನದ ಅಂಗಡಿಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಸೆ.೧೨ರಂದು ಮಹಾರಾಷ್ಟç ಸೋಲಾಪುರ…
Read More » -

ಟಯರ್ ಸಿಡಿದು ಬಾವಿಗೆ ಬಿದ್ದ ಕಾರು… ಮೂವರು ಸಾಧುಗಳು ಸ್ಥಳದಲ್ಲೇ ಸಾವು, ಓರ್ವ ನಾಪತ್ತೆ
ಮಧ್ಯಪ್ರದೇಶ : ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬಳಿಯ ಬಾವಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ…
Read More » -

ಬಾಗಲಕೋಟೆ | ಭೂಸ್ವಾಧೀನಕ್ಕೆ ಶೀಘ್ರ ಪ್ರಾಧಿಕಾರ ರಚನೆ: ಆರ್.ಬಿ. ತಿಮ್ಮಾಪುರ
ಬಾಗಲಕೋಟೆ: ‘ಹೊಸ ಭೂಸ್ವಾಧೀನ ಕಾಯ್ದೆ ಪ್ರಕಾರ ಯುಕೆಪಿ ಮೂರನೇ ಹಂತದ ಯೋಜನೆ ಅನುಷ್ಠಾನಕ್ಕೆ ಬೇಕಾದ ಭೂಸ್ವಾಧೀನಕ್ಕೆ ಶೀಘ್ರ ಪ್ರಾಧಿಕಾರ ರಚನೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ…
Read More » -

ಉತ್ಖನನದ ವೇಳೆ 100 ವರ್ಷ ಹಳೆಯ 450 ಕಿಲೋಗ್ರಾಂ ತೂಕದ `ಜೀವಂತ ಬಾಂಬ್’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ
ಹಾಂಗ್ ಕಾಂಗ್ನಲ್ಲಿ ಸುಮಾರು 100 ವರ್ಷ ಹಳೆಯದಾದ ಎರಡನೇ ಮಹಾಯುದ್ಧದ ಬಾಂಬ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಯಿತು. ಕಟ್ಟಡ ನಿರ್ಮಾಣದ ಸಮಯದಲ್ಲಿ ಪತ್ತೆಯಾದ ಮಾಹಿತಿಗೆ ಅಧಿಕಾರಿಗಳು ತಕ್ಷಣ ಪ್ರತಿಕ್ರಿಯಿಸಿದರು,…
Read More » -

ಆಗುಂಬೆ ಘಾಟ್ | ಭೂ ಕುಸಿತ ; ವಾಹನದ ಮೇಲೆ ಬಿದ್ದ ಮರ, ಸಂಚಾರ ಸ್ಥಗಿತ
ಶಿವಮೊಗ್ಗ : ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾದ ಘಟನೆ ಶುಕ್ರವಾರ…
Read More » -

Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ!
ಹೈದರಾಬಾದ್: ರೂಮ್ ಮೇಟ್ ಜೊತೆಗೆ ಹೊಡೆದಾಟದ ನಂತರ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ 29 ವರ್ಷದ ಟೆಕ್ಕಿಯನ್ನು ಅಮೆರಿಕದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿರುವುದಾಗಿ ಅವರು ಕುಟುಂಬ ಗುರುವಾರ…
Read More »







