Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ರಾಹುಲ್ ಗಾಂಧಿ `ಮತಗಳ್ಳತನ’ ಆರೋಪಗಳು ಆಧಾರರಹಿತ : ಚುನಾವಣಾ ಆಯೋಗ ಪ್ರತಿಕ್ರಿಯೆ
ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಇದು ಆಧಾರ ರಹಿತವಾದ ಆರೋಪವಾಗಿದೆ ಎಂದು ಪ್ರತಿಕ್ರಿಯೆ ನೀಡಿದೆ.…
Read More » -

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ
ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಮಾಯಗೊಂಡನಹಳ್ಳಿಯಲ್ಲಿ ನಡೆದಿದೆ. ಹಿಂಡಸಕಟ್ಟೆಯ ತಿಪ್ಪಣ್ಣ (56),…
Read More » -

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್ ಸೇರಿ ಮೂವರ ಬಂಧನ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ತೆಗೆದುಕೊಂಡ ಸಾಲ ಮರುಪಾವತಿಸಲು ಸರ್ಕಾರಿ ಅಧಿಕಾರಿಯ ಮನೆಯಲ್ಲಿ ದರೋಡೆ ಮಾಡಿದ್ದಕ್ಕಾಗಿ ಇಬ್ಬರು ರೌಡಿಶೀಟರ್ಗಳು ಸೇರಿದಂತೆ ಮೂವರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.…
Read More » -

ಬೈಂದೂರು: ದೇವರಗದ್ದೆ ಹಣಕ್ಕಾಗಿಸ್ನೇಹಿತನ ಕೊಲೆ ಪ್ರಕರಣ: ಆರೋಪಿ ಬಂಧನ
ಬೈAದೂರು: ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗz್ದೆ ಎಂಬಲ್ಲಿ ಸೆ.೧೪ರಂದು ಹಣದ ವಿಚಾರವಾಗಿ ತನ್ನ ಗೆಳೆಯನನ್ನು ಕೊಲೆ ಮಾಡಿದ ಪ್ರಕರಣದ ಆರೋಪಿ ಕೇರಳ ರಾಜ್ಯದ ಕೊಲಂ ಜಿಲ್ಲೆಯ…
Read More » -

‘ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ’: ನೇಪಾಳ ನೂತನ ಪ್ರಧಾನಿ Sushila Karki
ಕಠ್ಮಂಡು: ನಾನು ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲ ಕರ್ಕಿ ಹೇಳಿದ್ದಾರೆ. ನೇಪಾಳದ ಮಧ್ಯಂತರ ಪ್ರಧಾನಿ…
Read More » -

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್| ನೂಕುನುಗ್ಗಲು, ಕಾಲ್ತುಳಿತ ಆಗದಂತೆ ಕಟ್ಟೆಚ್ಚರ: ಎಸ್ಪಿ ಹರಿರಾಂ ಶಂಕರ್
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ರವಿವಾರ ಹಾಗೂ ಸೋಮವಾರ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಉಡುಪಿ ನಗರ, ಕೃಷ್ಣ ಮಠ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್…
Read More » -

ಲಂಡನ್ನಲ್ಲಿ ಬೃಹತ್ ವಲಸೆ ವಿರೋಧಿ ರ಼್ಯಾಲಿ; ಪೊಲೀಸರ ಮೇಲೆ ಹಲ್ಲೆ!
ಲಂಡನ್: ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ಲಂಡನ್ನಲ್ಲಿ ಆಯೋಜಿಸಿದ್ದ ಮೆರವಣಿಗೆಯಲ್ಲಿ 110,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಶನಿವಾರ ಅವರ ಬೆಂಬಲಿಗರ ಒಂದು ಸಣ್ಣ ಗುಂಪು ಪ್ರತಿಭಟನಕಾರರಿಂದ…
Read More » -

‘ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ
ಇಂಫಾಲ್: 2023ರ ಮೇ 3ರಂದು ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಜನಾಂಗದವರ ನಡುವಿನ ಜನಾಂಗೀಯ ಸಂಘರ್ಷ ಭುಗಿಲೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರಕ್ಕೆ…
Read More » -

ಉ.ಕ | ರಸ್ತೆಯಲ್ಲಿ ಹುಲಿ ದರ್ಶನ – ವೀಡಿಯೋ ನೋಡಿ
ಕಾರವಾರ : ಕೈಗಾ ಪರಮಾಣು ವಿದ್ಯುತ್ ಉತ್ಪಾದನಾ ಕೇಂದ್ರದ ಪಕ್ಕದಲ್ಲಿ ಹಾದು ಹೋದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದೆ . ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇದಾಗಿದ್ದು, ಹುಲಿ…
Read More » -

ಕುಂದಾಪುರ: ಅಡ್ಡ ಬಂದ ಕಡವೆ ; ಬೈಕ್ ಸವಾರ ಮೃತ್ಯು
ಸಿದ್ದಾಪುರ: ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಲು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದು ಬೈಕ್ ಸವಾರ ಸಾವನಪ್ಪಿದ್ದು, ಸಹ ಸವಾರ…
Read More »









