Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಉಡುಪಿ: ದನಗಳ್ಳತನ ಪ್ರಕರಣ – ಇಬ್ಬರು ವಶಕ್ಕೆ!
ಉಡುಪಿ: ಜುಲೈ 6 ರಂದು ಬೆಳಿಗ್ಗೆ 04 ಗಂಟೆಯ ಸುಮಾರಿಗೆ ನಾಡಾ ಗ್ರಾಮ ಪಂಚಾಯತ್ ಸಮೀಪ ಒಂದು ಬಿಳಿ ಬಣ್ಣದ ಕಾರಿನಲ್ಲಿ ಮೂರು ಜನರು ಬಂದು ನಾಡಾ…
Read More » -

ಆನ್ ಲೈನ್ ಉತ್ಪನ್ನಗಳಿಗೆ ರಿಲಯನ್ಸ್ ಲೋಗೋ, ಬ್ರ್ಯಾಂಡ್ ಬಳಸುವಂತಿಲ್ಲ: ದೆಹಲಿ ಹೈ ಕೋರ್ಟ್ ಆದೇಶ
ದೆಹಲಿ : ದೆಹಲಿ ಹೈ ಕೋರ್ಟ್ ನಿಂದ ಮಂಗಳವಾರದಂದು ರಿಲಯನ್ಸ್ ಪರವಾಗಿ ಮಹತ್ವದ ಆದೇಶವೊಂದು ಬಂದಿದೆ. ಇದರಿಂದಾಗಿ ಭಾರತದಲ್ಲಿ ಪ್ರಬಲವಾಗಿ ಬೆಳವಣಿಗೆ ಕಾಣುತ್ತಿರುವ ಎಫ್ಎಂಸಿಜಿ ಹಾಗೂ ಇ-ಕಾಮರ್ಸ್…
Read More » -

ಪುತ್ತೂರು: ತಲವಾರು ಹಿಡಿದು ಭೀತಿ ಸೃಷ್ಟಿಸಿದ್ದ ವ್ಯಕ್ತಿಯ ಬಂಧನ
ಪುತ್ತೂರು: ಜುಲೈ 14, 2025 ರಂದು ಮಧ್ಯಾಹ್ನದ ವೇಳೆ ಪುತ್ತೂರು ಕಸ್ಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೊಬ್ಬ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಘಟನೆ ನಡೆದಿದೆ.…
Read More » -

ಕಾರ್ಕಳ: ಹಾಸ್ಟೆಲಿನ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ ಪ್ರಕರಣ – ವಿದ್ಯಾರ್ಥಿನಿ ಬಂಧನ
ಮೇ 7 ರಂದು ಸಂಜೆ ಸುಮಾರು 6:00 ಗಂಟೆ ಸಮಯಕ್ಕೆ ಹಾಸ್ಟೇಲಿನ ಮೊದಲ ಹಂತದ ಶೌಚಾಲಯದ ಕೊಠಡಿಯ ಗೋಡೆಯಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ…
Read More » -

ಹಾಸನದಲ್ಲಿ ಸರಣಿ ಹೃದಯಾಘಾತಕ್ಕೆ ಅಸುರಕ್ಷಿತ ಆಹಾರವೇ ಕಾರಣ: ಸಚಿವ ಕೆ.ಎನ್. ರಾಜಣ್ಣ
ಹಾಸನ :ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ…
Read More » -

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ…
Read More » -

ಮುಸ್ಲಿಂ ವ್ಯಕ್ತಿಯ ಹತ್ಯೆಯನ್ನು ʼಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯʼ ಎಂದು ಸುಳ್ಳು ಸುದ್ದಿ ಪ್ರಕಟ!
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದಿದ್ದು, ಭಾರತೀಯ ಮಾಧ್ಯಮಗಳು ಮೃತ ವ್ಯಕ್ತಿಯನ್ನು ಹಿಂದೂ ಎಂದು ಗುರುತಿಸಿ ತಪ್ಪಾದ ವರದಿಯನ್ನು ಬಿತ್ತರಿಸಿದೆ. ಎನ್ಡಿಟಿವಿ, ಇಂಡಿಯಾ ಟುಡೇ…
Read More » -

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನ ಉದ್ಘಾಟನೆ
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ…
Read More » -

ಉಡುಪಿ: ಸರಕಾರಿ ಬಾಲಕರ ಬಾಲ ಮಂದಿರದಿಂದ ಇಬ್ಬರು ಬಾಲಕರು ನಾಪತ್ತೆ
ಉಡುಪಿ, ಜು.14: ಉಡುಪಿ ಸರಕಾರಿ ಬಾಲಕರ ಬಾಲ ಮಂದಿರದಿಂದ ಇಬ್ಬರು ಬಾಲಕರು ಓಡಿ ಹೋಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಕನಕನಗರದ ದಿಲೀಪ್ (14) ಹಾಗೂ ಬೆಂಗಳೂರು…
Read More » -

ಪುದುಚೇರಿಯಲ್ಲಿ ಜನಪ್ರಿಯ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ, ಡೆತ್ ನೋಟ್ ಪತ್ತೆ
ಚೆನ್ನೈ: ಜನಪ್ರಿಯ ಮಾಡೆಲ್ ಮತ್ತು ಸಾಮಾಜಿಕ ಮಾಧ್ಯಮ ಸ್ಟಾರ್ ಸ್ಯಾನ್ ರೆಚಲ್ ಭಾನುವಾರ ಪುದುಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನರಂಜನಾ ಉದ್ಯಮದಲ್ಲಿ ವರ್ಣಭೇದ ನೀತಿಯ ವಿರುದ್ಧದ ದಿಟ್ಟ ನಿಲುವಿಗೆ…
Read More »









