Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ನಿಮಿಷಾ ಪ್ರಿಯಾ ಉಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿಗೆ ಕೇರಳ ಸಿಎಂ ಪತ್ರ |
ತಿರುವನಂತಪುರಂ: ಯೆಮನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿ…
Read More » -

ಚಿಕ್ಕಮಗಳೂರು: ರಸ್ತೆಗಾಗಿ ಪ್ರಧಾನಿ ಮೋದಿಗೆ ವಿದ್ಯಾರ್ಥಿನಿಯಿಂದ ಪತ್ರ, ಪತ್ರದಲ್ಲೇನಿದೆ?
ಚಿಕ್ಕಮಗಳೂರು (ಜುಲೈ.14): ಲೋಕನಾಥಪುರದ ಸರ್ಕಾರಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಸಿಂಧೂರ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ತುಳುವಿನಕೊಪ್ಪ ಗ್ರಾಮ ಪಂಚಾಯಿತಿಯ ಮಲಗಾರು ಗ್ರಾಮದ ರಸ್ತೆಯ ಅವ್ಯವಸ್ಥೆ…
Read More » -

ಶಿವಮೊಗ್ಗ | ಕಳ್ಳನ ಬಂಧನ; ₹5 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಶಿವಮೊಗ್ಗ: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಇಲ್ಲಿನ ಕೋಟೆ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಭದ್ರಾವತಿಯ ಹೊಸಮನೆಯ ಭೋವಿ…
Read More » -

ಮಿನಿ ಟ್ರಕ್ ಮೇಲೆ ಬಿದ್ದ ಮಾವು ತುಂಬಿದ್ದ ಲಾರಿ; 9 ಸಾವು, 11 ಮಂದಿಗೆ ಗಾಯ
ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಬಳಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಬಂಬತ್ತು ಜನರು ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ…
Read More » -

ರಾಜ್ಯದ ಹಲವೆಡೆ ಮಳೆಯ ಅಬ್ಬರ: ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ…
Read More » -

ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪನ್ಯಾಸಕಿ ಡಾ. ಪ್ರತಿಭಾ ಭಟ್ ಗೆ ಗೋಲ್ಡ್ ಮೆಡಲ್
ಕಾರವಾರ : ಕರ್ಣಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಕೆಪಿಟಿಸಿ ಎಂಪ್ಲಾಯೀಸ್ ಸಭಾಭವನ ಮಂಗಳೂರಿನಲ್ಲಿ ಜು. 12 ರಂದು ನಡೆದ ರಾಜ್ಯ ಮಟ್ಟದ ಮಹಿಳಾ…
Read More » -

ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ `CM ಸಿದ್ದರಾಮಯ್ಯ’.!
ಬೆಂಗಳೂರು : ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದ್ದು, ಈ ಹೊತ್ತಿನಲ್ಲಿ ಬರೋಬ್ಬರಿ 500 ಕೋಟಿ ಮಹಿಳೆಯರು…
Read More » -

ಬ್ರಹ್ಮಾವರ: ಅಂದರ್ ಬಾಹರ್ ಇಸ್ಪೀಟು; ಏಳು ಜನರ ಬಂಧನ
ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮದ ಮೆತ್ತಗೊಳಿ ಎಂಬಲ್ಲಿಯ ನಿಲೇಶ್ ಕೊಠಾರಿಯವರ ಕೊಳಿ ಶೆಡ್ ಬಳಿ ಅಂದರ್ ಬಾಹರ್ ಎಂಬ ಇಸ್ಪೀಟು ಆಟ ಆಡುತಿರುವುದಾಗಿ ಮಾಹಿತಿ ಬಂದ ಮೇರೆಗೆ…
Read More » -

ಮಾವಿನಕುರ್ವಾ ಇಸ್ಪೀಟ್ ಅಡ್ಡೆ ಮೇಲೆ ಭಟ್ಕಳ ಪೊಲೀಸರ ದಾಳಿ
ಕಾರವಾರ : ಮಾವಿನಕುರ್ವಾ ಇಸ್ಪೀಟ್ ಅಡ್ಡೆ ಮೇಲೆ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ಮಾಡಿ 4938 ರೂ. ಹಣ, ಇಸ್ಪೀಟು ಎಲೆಗಳು ,4 ಮೋಟಾರ್ ಬೈಕ್ ವಶ…
Read More »









