Crime
The Hindustan Gazette Kannada brings you latest Crime News Crimes Lawsuits.
Trials, Local crime news, Karnataka crime news, India crime news, World crime in Kannada online.
-

ಹೂಡೆಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾದ ನವಜಾತ ಮಗು ಮೃತ್ಯು; ಪ್ರಕರಣ ದಾಖಲಿಸಿ ತೀವ್ರ ತನಿಖೆ ನಡೆಸುತ್ತಿರುವ ಪೊಲೀಸರು
ಮಲ್ಪೆ, ಸೆ.7: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ 6.30ರ ಸುಮಾರಿಗೆ ನವಜಾತ ಶಿಶುವೊಂದನ್ನು ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಗು…
Read More » -

ಮಲ್ಪೆ: ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ
ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ…
Read More » -

ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದಾಗ ಏಕಾಏಕಿ ಎದೆನೋವು: 20 ವರ್ಷದ ಯುವಕ ನಿಧನ
ಯುವ ಜನಾಂಗದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಮತ್ತೆ ಆತಂಕ ಮೂಡಿಸಿದ್ದು, ಜಿಮ್ನಲ್ಲಿ ಅಭ್ಯಾಸ ಮಾಡುತ್ತಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬರು ಏಕಾಏಕಿ ಕುಸಿದುಬಿದ್ದು ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ…
Read More » -

ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿ ಸ್ವತಂತ್ರ ಭಾರದ್ವಾಜ್ಗೆ 1 ದಿನದ ಪೊಲೀಸ್ ಕಸ್ಟಡಿ
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಸಿಜೆಪಿ (CJP) ಸಂಘಟನೆಯ ಅಪ್ರಾಪ್ತ ಕಾರ್ಯಕರ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ …
Read More » -

ಉಡುಪಿ: ಜೆ.ಸಿ.ಬಿ ಆಪರೇಟರ್ ನಾಪತ್ತೆ
ಉಡುಪಿ ಸೆಪ್ಟಂಬರ್ 03 (ಕ.ವಾ): ಕಾಪು ತಾಲೂಕು ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಶಿವರಾಮ ಪೂಜಾರಿ (41) ಎನ್ನುವ ವ್ಯಕ್ತಿಯು ಮೂಲ್ಕಿಯಲ್ಲಿ ಜೆಸಿಬಿ ಆಪರೇಟಿಂಗ್ ಕೆಲಸ ಮಾಡಿಕೊಂಡಿದ್ದು,…
Read More » -

ಬ್ರಹ್ಮಾವರ:ಕೊಲೆ ಬೆದರಿಕೆ ಹಾಗೂ ಸುಲಿಗೆಗೆ ಬೆದರಿಕೆ ಹಾಕಿದ ಪ್ರಕರಣ – ಮೂವರ ಬಂಧನ
ಬ್ರಹ್ಮಾವರ: ಸರಕಾರದ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವುದಾಗಿ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಗೂ ಸುಲಿಗೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು…
Read More » -

ಉಡುಪಿ: ಪ್ರತ್ಯೇಕ ಪ್ರಕರಣ: ಇಬ್ಬರು ಯುವತಿಯರು ನಾಪತ್ತೆ
ಉಡುಪಿ: ಮಹಿಳೆ ನಾಪತ್ತೆ ಉಡುಪಿ ಸೆಪ್ಟಂಬರ್ 01 : ಬೈಂದೂರು ತಾಲೂಕು ಶಿರೂರು ಗ್ರಾಮದ ಬುಕಾರಿ ಕಾಲೋನಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬೀಬಿ ರಿಹಾನ (33)…
Read More » -

ಮೊಬೈಲ್ ಜಗಳ ವಿಕೋಪಕ್ಕೆ: ಮಂಗಳೂರಿನಲ್ಲಿ ಚಾಕುವಿನಿಂದ ಇರಿದು ಅಣ್ಣನ ಕೊಲೆ, ತಮ್ಮ ವಶಕ್ಕೆ
ಮಂಗಳೂರು: ಮೊಬೈಲ್ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ನಗರದ ಬಿಜೈ ಕೊಟ್ಟಾರ ಕ್ರಾಸ್ ಬಳಿ ರವಿವಾರ ರಾತ್ರಿ ನಡೆದಿದೆ.…
Read More » -

ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ ಆಗಸ್ಟ್ 27 : ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ವ್ಯಕ್ತಿಯು ಆಗಸ್ಟ್ 8 ರಂದು…
Read More » -

ಉ.ಕ | ಪತ್ನಿಯ ಕೊಲೆ ಮಾಡಿದ ಪತಿ: ಬಂಧನ
ಕಾರವಾರ : ಕುಟುಂಬದಲ್ಲಿ ಉಂಟಾದ ಜಗಳ ಕೊಲೆ ಯಲ್ಲಿ ಮುಕ್ತಾಯವಾಗಿದೆ. ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಗುಂಡಾದಲ್ಲಿ…
Read More »








