ಹೆಬ್ರಿ: ಗೃಹಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಷಾ (30) ಎಂಬ ವಿವಾಹಿತ ಮಹಿಳೆ ಆತ್ಮ ಮಾಡಿಕೊಂಡಿದ್ದಾರೆ.
ಮಾನಸಿಕವಾಗಿ ನೊಂದು ಮನೆಯ ಮಲಗುವ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 09/2024 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.