Crime

ಅ.5ರಂದು ತಾ.ಪಂ ಸಾಮಾನ್ಯ ಸಭೆ

ರಾಯಚೂರು,ಸೆ.30:- ರಾಯಚೂರು ತಾಲೂಕ ಪಂಚಾಯಿತಿಯ ಸಾಮಾನ್ಯ ಸಭೆಯನ್ನು 2020ರ ಅಕ್ಟೋಬರ್ 5ರ ಸೋಮವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ತಾಲೂಕು ಪಂಚಾಯತ್ ಅಧ್ಯಕ್ಷ ಜಯಮ್ಮ ಕೆ.ನರಸಣ್ಣಾಚಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button