ತುಮಕೂರು (ಫೆ.8): ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.
ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ ಮೊಸರನ್ನವನ್ನು ಮಕ್ಕಳು ಸೇವನೆ ಮಾಡಿದ್ದಾರೆ.