ಉಡುಪಿಯ ಲಾಡ್ಜ್ ಮ್ಯಾನೆಜರ್ ಇಮ್ರಾನ್ ನಾಪತ್ತೆ

ಉಡುಪಿ: ನಗರದ ಲಾಡ್ಜ್ವೊಂದರಲ್ಲಿ ಮ್ಯಾನೆಜರ್ ಕೆಲಸ ಮಾಡಿಕೊಂಡಿದ್ದ ಸೈಯದ್ ಇಮ್ರಾನ್ (41) ಎಂಬ ವ್ಯಕ್ತಿಯು ಫೆಬ್ರವರಿ 23 ರಂದು ಲಾಡ್ಜ್ನಿಂದ ಕೆಲಸದ ನಿಮಿತ್ತ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

170 ಸೆಂ.ಮೀ ಎತ್ತರ, ದಪ್ಪ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Latest Indian news

Popular Stories