CrimeUdupi

ಉಡುಪಿ: ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಬಿಜೂರು ಗ್ರಾಮದ ಬವಳಾಡಿ ನಿವಾಸಿ ರಮೇಶ್ ಪೂಜಾರಿ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ 100, 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ವ್ಯಕ್ತಿ ನಾಪತ್ತೆ:

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಗೋಪಾಲಪುರ ನಿವಾಸಿ ಚಂದ್ರಶೇಖರ ಪಾಲನ್ (52) ಎಂಬ ವ್ಯಕ್ತಿಯು ಫೆಬ್ರವರಿ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

168 ಸೆಂ.ಮೀ ಎತ್ತರ, ಕೋಲು ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ, ಹಿಂದಿ, ಮರಾಠಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button