Crime

ಉಡುಪಿ: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

ಉಡುಪಿ: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ಬ್ರಹ್ಮಗಿರಿ ಸಮೀಪ ನಡೆದಿದೆ.

ಮೃತರನ್ನು ಲೇಕ್ರಾಜ್(29) ಎಂದು ಗುರುತಿಸಲಾಗಿದೆ. ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ನ 14ನೆ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button