ಪರಿಷತ್ ಉಪಸಭಾಪತಿ ಚುನಾವಣೆ 29 ಕ್ಕೆ

ಬೆಂಗಳೂರು,ಜ.20:- ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಜನೆವರಿ 29 ಕ್ಕೆ ನಡೆಯಲಿದೆ. ಜ.28ರ ಮಧ್ಯಾಹ್ನ 3 ಗಂಟೆಯೊಳಗೆ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಸೂಚಿಸಬೇಕಾಗುತ್ತದೆ.
ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿದೆ.

Latest Indian news

Popular Stories