HomeDakshina Kannada

Dakshina Kannada

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು

ಬೆಳ್ತಂಗಡಿ : ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್...

ವಿಧಾನ ಪರಿಷತ್ ಚುನಾವಣೆ ರಾಜ್ಯ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ: ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಅಭ್ಯರ್ಥಿ: ಟಿಕೆಟ್ ನಿರೀಕ್ಷೆಯಲ್ಲಿದ್ದ ಪ್ರಮೋದ್ ಮಧ್ವರಾಜ್, ನಳಿನ್ ಕುಮಾರ್ ಕಟೀಲ್’ಗೆ ನಿರಾಸೆ

ಮಂಗಳೂರು: ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿಯನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ...

ಎಚ್ಚರ ವಹಿಸಿ: ಮಂಗಳೂರಿನಲ್ಲಿ ಸ್ಕೂಟರ್’ನಲ್ಲಿ ಹಾವು ಸವಾರನಿಗೆ ಕಚ್ಚಿದೆ!

ಸಾಂದರ್ಭಿಕ ಚಿತ್ರಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಪ್ಪೆಪದವಿನನಲ್ಲಿ ಸೈಬರ್‌ ಸೆಂಟರ್‌ ನಡೆಸುತ್ತಿರುವ...

ಬಜ್ಪೆ: ಈಜಲು ನದಿಗಿಳಿದ ಇಬ್ಬರು ನೀರುಪಾಲು

ಮಂಗಳೂರು: ಈಜಲೆಂದು ನದಿಗೆ ಇಳಿದಿದ್ದ ನಾಲ್ವರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ಮರವೂರಿನಲ್ಲಿ ನಡೆದಿದೆ.ನೀರುಪಾಲಾದವರನ್ನು ಕೊಟ್ಟಾರ ಚೌಕಿ ನಿವಾಸಿ ಸುಮಿತ್(20), ಉರ್ವ ಅಂಗಡಿ ನಿವಾಸಿ ಅನೀಶ್ (19)...

ವಿಟ್ಲ | ಉಕ್ಕುಡ ಜುಮಾ ಮಸೀದಿ ವತಿಯಿಂದ ಸಡಗರದ ಮಿಲಾದುನ್ನೆಬಿ ಆಚರಣೆ

ಬಂಟ್ವಾಳ. ಸೆ. 28: ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಉಕ್ಕುಡ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಣೆಗೈಯ್ಯುತ್ತಿರುವ ನೂರುಲ್ ಹುದಾ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳ ಕಲಾ ಸ್ಪರ್ಧೆಯು ಇತ್ತೀಚಿಗೆ...

ಮಂಗಳೂರು: ಹೊತ್ತಿ ಉರಿದ ಕಾರು

ಮಂಗಳೂರು :ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಬಳಿ ಕಾರೊಂದು ಶನಿವಾರ ಹಠಾತ್‌ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಈ ಕಾರು ದೆಹಲಿ ನೋಂದಾಯಿತವಾಗಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡು, ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ‌ಕೆಲವೇ...

ಮಂಗಳೂರು: ಬಾಲಕಿಯ ಅತ್ಯಾಚಾರ ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.ಈ ಪ್ರಕರಣದಲ್ಲಿ 2023 ಜೂನ್ 13ರಂದು ಆರೋಪಿತ ಕಿರಣ್ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿ...

ಅಕ್ರಮ ಮರಳುಗಾರಿಕೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ದ್ವೀಪ ಸಮೀಪದ ಗ್ರಾಮಸ್ಥರು, ಕೆಥೋಲಿಕ್ ಸಭಾ ಮಂಗಳೂರು...

ಮಂಗಳೂರು | ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

ಮಂಗಳೂರು: ನಗರದ ಎಂಜಿ ರೋಡ್ ಬೆಸೆಂಟ್ ಬಳಿ ಹೊಟೇಲ್ ಕಟ್ಟಡದಲ್ಲಿ ಶುಕ್ರವಾರ ಸಂಜೆ (ಸೆ27)ಬೆಂಕಿ ಅವಘಡ ಸಂಭವಿಸಿದೆ.9 ಅಂತಸ್ತಿನ ಕಟ್ಟಡ ಕಿಚನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ತಂಡಗಳು ದೌಡಾಯಿಸಿದ್ದು...

ದ.ಕ | ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣ: ಕ್ಲಿನಿಕ್‌ಗೆ ಬೀಗ; ಡಿಎಚ್ಒ ನೇತೃತ್ವದಲ್ಲಿ ತನಿಖೆಗೆ ಸಮಿತಿ

ಮಂಗಳೂರು: ಎದೆಯ ಮೇಲಿನ ಗುಳ್ಳೆಯ ಹಿನ್ನೆಲೆಯಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿಯಲ್ಲಿರುವ "ಫ್ಲಾಂಟ್" ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್‌ಗೆ ಆರೋಗ್ಯ ಅಧಿಕಾರಿಗಳು ಬೀಗ...