ದಕ್ಷಿಣ ಕನ್ನಡ; ಭಾರೀ ಮಳೆ ಹಿನ್ನಲೆ – ಇಂದು ಶಾಲಾ, ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

Latest Indian news

Popular Stories