ಮಂಗಳೂರು: ತಡೆಗೋಡೆ ಕುಸಿದು ಮೂವರಿಗೆ ಗಾಯ

ಮಂಗಳೂರು: ಇಲ್ಲಿನ ಮೋರ್ಗನ್‌ ಗೇಟ್‌ ಬಳಿಯ ಓಣಿಕೆರೆ ಎಂಬಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿರುವ ಘಟನೆ ಮಂಗಳವಾರ (ಜು.5) ರಂದು ನಡೆದಿದೆ.

ಘಟನೆಯಲ್ಲಿ 3 ಮೂವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮೇಯರ್‌ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

Latest Indian news

Popular Stories