ಮಂಗಳೂರು, ಜನವರಿ 26: ಕಾವೂರಿನಲ್ಲಿ 18 ವರ್ಷದ ಯುವತಿಯೊಬ್ಬಳು ಎರಡನೇ ಬಾರಿಗೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ.
ಫಾತಿಮಾ ಜಲೀಲಾ (18) ನಾಪತ್ತೆಯಾಗಿರುವ ಬಾಲಕಿ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂರು ತಿಂಗಳ ಹಿಂದೆ ಫಾತಿಮಾ ನಾಪತ್ತೆಯಾಗಿದ್ದು, ಪತ್ತೆ ಹಚ್ಚಿ ಮನೆಗೆ ಕರೆತಂದು ಮನೆಯಲ್ಲಿಯೇ ಇದ್ದಳು. ಇದೀಗ ಮತ್ತೆ ನಾಪತ್ತೆಯಾಗಿದ್ದು ಕಾವೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.