ಬ್ರೇಕಿಂಗ್: ಮಂಗಳೂರು | ಒಂದೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

Breaking

ಮಂಗಳೂರು: ಒಂದೇ ತರಗತಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.

ಇಲ್ಲಿನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ನಾಪತ್ತೆಯಾದ ವಿದ್ಯಾರ್ಥಿಗಳು.

ಈ ವಿದ್ಯಾರ್ಥಿಗಳು ಮಂಗಳವಾರ ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದಿದ್ದು, ಬಳಿಕ 1.30ರ ಸುಮಾರಿಗೆ ನಾಪತ್ತೆಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories