ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ನಾಳೆಯೂ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜೂನ್ 28ರಂದು ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಶುಕ್ರವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಅಲ್ಲದೇ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಆದೇಶಿಸಲಾಗಿದೆ.


ಸಾರ್ವಜನಿಕರಿಗೆ ನದೀ ತೀರ, ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.

Latest Indian news

Popular Stories