ದಕ್ಷಿಣ ಕನ್ನಡ: ಶನಿವಾರ Red Alert; ಶಾಲಾ ಕಾಲೇಜಿಗೆ ರಜೆ

ತಡವಾಗಿ ಬಂದ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ- ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Latest Indian news

Popular Stories